No menu items!
6.6 C
Munich
Thursday, April 23, 2026

ಇವಳಷ್ಟು ಸೆಲ್ಫಿ ಹುಚ್ಚು ಯಾರಿಗೂ ಇಲ್ಲ ಬಿಡಿ..!

Must read

ಸೆಲ್ಪಿ ಹುಚ್ಚು ಹೇಗಿದೆ ಎಂದರೆ, ಯಾರದ್ದೋ ಮನೆಗೆ ಬೆಂಕಿ ಬಿದ್ದರೂ ಅದನ್ನೇ ಬ್ಯಾಗ್ರೌಂಡ್ ಆಗಿ ಮಾಡಿಕೊಂಡು ಒಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮಂದಿ ಇದ್ದಾರೆ. ಇನ್ನೂ ಕೆಲವರಂತೂ ಸೆಲ್ಫಿಗೇ ಅಡಿಕ್ಟ್ ಆಗಿಬಿಟ್ಟಿರುತ್ತಾರೆ. ಆದರೆ ಇಲ್ಲೊಬ್ಬಳು ಹುಡುಗಿ ಇದ್ದಾಳೆ. ಇವಳನ್ನು ಮೀರಿಸುವ ಸೆಲ್ಫಿ ಸ್ಟಾರ್ ಇಡೀ ಜಗತ್ತಿನಲ್ಲೆಲ್ಲೂ ಇಲ್ಲ ಅನ್ನಿಸುತ್ತೆ. ಏಕೆಂದರೆ ಆಕೆಗಂಟಿದ ಸೆಲ್ಫಿ ಹುಚ್ಚು ಅಂಥದ್ದು. ಇಷ್ಟಕ್ಕೂ ಅವಳು ಹೇಗೆಲ್ಲಾ ಸೆಲ್ಫಿ ತೆಗೆದುಕೊಳ್ಳುತ್ತಾಳೆ..? ಅವಳ ಹುಚ್ಚಾಟಗಳೇನು ಎಂಬುದನ್ನು ನೀವೇ ನೋಡಿ

Video :

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಗಂಡ ಹೆಂಡತಿಗೆ ಹೊಡೆದ್ರೆ ಈ ನಾಯಿ ಏನು ಮಾಡುತ್ತೆ ಅಂತ ನೋಡಿ..! ಇದು ಶಾಂತಿಪ್ರಿಯ ನಾಯಿ – ಭೀಮ್..!

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಕ್ರೀಡಾ ಇತಿಹಾಸದಲ್ಲಿಯೇ ಅತೀ ದುಬಾರಿ ಟಿಕೇಟ್ ಯಾವುದು ಗೊತ್ತೇ..?

ರಿಯಲ್ ಲೈಫ್ ನ ರಿಯಲ್ ಹೀರೋಗಳು..! ಏನೂ ಇಲ್ಲದವರು ಏನೇನೋ ಆಗಿಬಿಟ್ಟರು..!

ಭಾರತದ ಈ ಸಾಹಸಿ ಬೈಕಿನಲ್ಲೇ ಒಂದುವರೆ ವರ್ಷದಲ್ಲಿ 5 ಖಂಡ, 14 ದೇಶಗಳನ್ನು ಸುತ್ತಿದ..!

ಏನೇನೋ ಕಂಡುಹಿಡಿಯುವವರ ನಡುವೆ ಇನ್ನೇನೋ ಕಂಡುಹಿಡಿಯುವ ನಮ್ಮ ಹುಡುಗ..! ಇವನು ಪಕ್ಕಾ ಕನ್ನಡದ ಸೈಂಟಿಸ್ಟ್

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

ಈ ಗೂಗಲ್ ಟ್ರಿಕ್ಸ್ ಗಳು ನಿಮಗೆ ಗೊತ್ತಾ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

ಭಾರತದ ಇತಿಹಾಸ ಹಾಗೂ ಅಪೂರ್ವ ಸಾಧನೆಯನ್ನು ತೋರಿಸೋ ಅದ್ಭುತ ಸ್ಯಾಂಡ್ ಆರ್ಟ್.!

ಪಳಪಳನೆ ಹೊಳೆಯುವ ಕೂದಲಿಗಾಗಿ ಕೋಕ ಕೋಲಾ ಬಳಸಿ..!

 ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article