ರೈಲು ನಿಲ್ದಾಣದಲ್ಲಿ ಸೆಲ್ಫಿ ತೆಗೆದರೆ ಐದು ವರ್ಷ ಜೈಲು..!

Date:

ರೈಲು ನಿಲ್ದಾಣಗಳಲ್ಲಿ ಇನ್ಮುಂದೆ ಪ್ರಯಾಣಿಕರು ಸೆಲ್ಫಿ ತೆಗೆದುಕೊಂಡರೆ ಅವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಲಾಗುವುದು ಎಂದು ಅಹಮದಾಬಾದ್ ರೈಲ್ವೇ ವಿಭಾಗ ಪ್ರಕಟಿಸಿದೆ.
ಪಶ್ಚಿಮ ರೈಲ್ವೇಯ ಎರಡನೇ ಅತೀ ಧಟ್ಟನೆಯ ರೈಲು ನಿಲ್ದಾಣವಾಗಿರುವುದರಿಂದ ಪ್ರಯಾಣಿಕರ ಹಿತಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದು, ಸೆಲ್ಫಿ ತೆಗೆದುಕೊಳ್ಳುವವರ ವಿರುದ್ದ ರೈಲು ಕಾಯ್ದೆ 1989ರ ಐಪಿಸಿ ಸೆಕ್ಷನ್ 145, 147, 153ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಸೆಲ್ಫಿಯಲ್ಲಿ ಕೇವಲ ಹಳಿ ಬಂದಿದ್ದರೆ 147, ಸರಕು ಅಥವಾ ಪ್ರಯಾಣಿಕರ ರೈಲು ಕಾಣಿಸಿಕೊಂಡಿದ್ದರೆ 145 ಮತ್ತು 153 ಸೆಕ್ಷನ್ ಅನ್ವಯಿಸಲಿದೆ. ಚಲಿಸುತ್ತಿರು ರೈಲನ್ನು ಸೆಲ್ಫಿ ತೆಗೆದರೆ ಆರ್‍ಪಿಎಫ್ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

POPULAR  STORIES :

ಕಿಂಗ್ ಖಾನ್‍ಗೆ ಅಮೇರಿಕಾ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಪಪ್ಪಿ ಶೇಮ್…!

ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!

ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ

ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!

ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!

ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು

ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...