ಕೇರಳದ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
1997ರಿಂದ ಮಹಿಳೆಯರಿಗೆ ಶಬರಿ ಮಲೆಗೆ ಪ್ರವೇಶ ನಿಷೇಧಿಸಲಾಗಿತ್ತು. ಋತುಸ್ರಾವ ಮತ್ತು ಪೌರಾಣಿಕ ಕಾರಣದಿಂದ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.ಮಹಿಳೆಯರೂ ಕೂಡ ಶಬರಿ ಮಲೆಗೆ ಹೋಗಬಹುದು ಎಂದು ಸುಪ್ರೀಂ ತೀರ್ಪಿತ್ತಿದೆ.