ಕಿಂಗ್ ಖಾನ್‍ಗೆ ಅಮೇರಿಕಾ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಪಪ್ಪಿ ಶೇಮ್…!

Date:

ಶಾರೂಕ್‍ಖಾನ್ ಅಮೇರಿಕಾಗೆ ಹೋದಾಗಲೆಲ್ಲಾ ಅಲ್ಲಿನ ಅಧಿಕಾರಿಗಳಿಗೆ ಏನಾಗುತ್ತದೆಯೋ ಗೊತ್ತಿಲ್ಲ, ವಿಚಾರಣೆ ನೆಪದಲ್ಲಿ ಅವರನ್ನು ಅವಮಾನ ಮಾಡುತ್ತಿದ್ದಾರೆ. ಇದೀಗ ಮತ್ತೊಮ್ಮೆ ಅವರನ್ನು ಅವಮಾನಗೊಳಿಸಿದ್ದಲ್ಲದೇ ನಾಮಕಾವಸ್ಥೆ ಎಂಬಂತೆ ಕ್ಷಮೆ ಯಾಚಿಸಿದೆ ಅಮೇರಿಕಾ…!
ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್‍ಗೆ ಅಮೇರಿಕಾದ ಲಾಸ್ ಏಂಜಲೀಸ್‍ನ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಸ್ವತಃ ಶಾರೂಕ್ ಖಾನ್ ಅವರೇ ಟ್ವಿಟರ್‍ನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಧಿಕಾರಿಗಳು ನನ್ನ ಮೇಲೆ ತೋರಿದ ವರ್ತನೆ ಬಗ್ಗೆ ಬೇಸರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಾನು ಎಲ್ಲಾ ರಾಷ್ಟ್ರದ ಭದ್ರತಾ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರೊಂದಿಗೆ ಸೂಕ್ತ ರೀತಿಯಲ್ಲೇ ಸ್ಪಂಧಿಸುತ್ತೇನೆ. ಆದರೆ ಅಮೇರಿಕಾದ ವಲಸೆ ಅಧಿಕಾರಿಗಳು ನನ್ನನ್ನು ಪದೇ ಪದೇ ವಿಚಾರಣೆ ನಡೆಸಿ ಅವಮಾನಿಸುತ್ತಿರುವುದು ಬೇಸರದ ಸಂಗತಿ ಎಂದು ಟ್ವೀಟ್ ಮಾಡಿದ್ದಾರೆ. ಘಟನೆ ಅರಿತ ಅಮೇರಿಕಾ ಶಾರೂಖ್ ಅವರಿಗೆ ಕ್ಷಮೆ ಯಾಚಿಸಿದ್ದಾರೆ. ದಕ್ಷಿಣ ಏಷ್ಯಾ ಮತ್ತು ಮಧ್ಯ ಏಷ್ಯಾದ ಸಹಾಯಕ ಕಾರ್ಯದರ್ಶಿ ನಿಶಾ ಬಿಸ್ವಾಲ್ ಕ್ಷಮೆ ಕೋರಿದ್ದಾರೆ.

srk
ಈ ಹಿಂದೆ 2012 ರಲ್ಲಿ ಶಾರೂಖ್ ಅವರನ್ನು ನ್ಯೂಯಾರ್ಕ್ ವಿಮಾನ ನಿಲ್ದಾಣದಲ್ಲಿ ತಪಾಸಣೆ ನೆಪದಲ್ಲಿ 2 ಗಂಟೆಗೂ ಅಧಿಕ ಕಾಲ ಕಾಯಿಸಿದ್ದರು. ಇದೀಗ ಮತ್ತೊಂದು ಅವಮಾನಿಸಲಾಗಿದೆ.

POPULAR  STORIES :

ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!

ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ

ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!

ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!

ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು

ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...