ಸೊಳ್ಳೆ ಹಾವಳಿ: ನಟ ಶಾಹಿದ್ ಕಪೂರ್‍ಗೆ ಮುಂಬೈ ಪಾಲಿಕೆ ನೋಟಿಸ್..!

Date:

ಮಾರಕ ಸೊಳ್ಳೆಗಳನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಬಾಲಿವುಡ್ ನಟ ಶಾಯಿದ್ ಕಪೂರ್ ಅವರಿಗೆ ಮುಂಬೈ ಮಹಾನಗರ ಪಾಲಿಕೆ ನೋಟೀಸ್ ಜಾರಿ ಮಾಡಿದೆ…! ಅರೇ ಸೊಳ್ಳೆ ಹೆಚ್ಚಾಗುವುದಕ್ಕೂ ನಟನಿಗೂ ಏನು ಸಂಬಂಧ ಅಂತ ಕೇಳ್ತೀರಾ..? ಪಾಲಿಕೆ ಸಿಬ್ಬಂಧಿಗಳು ಕಳೆದ ವಾರ ಶಾಹಿದ್ ಕಪೂರ್ ಅವರ ಮನೆಗೆ ಭೇಟಿ ನೀಡಿ, ಅವರ ಮನೆ ಹಾಗೂ ಉದ್ಯಾನವನವನ್ನು ಪರಿಶೀಲಿಸಿದಾಗ ಸೊಳ್ಳೆ ಉಗಮ ಸ್ಥಳಗಳು ಪತ್ತೆಯಾಗಿರುವುದು ಖಚಿತ ಪಡಿಸಿಕೊಂಡಿದ್ದಾರೆ. ಶಾಹಿದ್ ಅವರ ಮನೆಯ ಖಾಸಗಿ ಈಜುಕೊಳದಲ್ಲಿ ವಿಪರೀತ ಪ್ರಮಾಣದಲ್ಲಿ ಸೊಳ್ಳೆಗಳ ಸಂತತಿ ಉತ್ಪತ್ತಿಯಾಗಿರುವುದು ಕಂಡು ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

POPULAR  STORIES :

ಸರ್ಕಾರ ಬಿದ್ದರೂ 20ರ ನಂತರ ನೀರು ಬಿಡೆನು: ಸಿಎಂ ಸಿದ್ದರಾಮಯ್ಯ ಗುಡುಗು..!

ಚೀನಾ ತನ್ನ ದೇಶದ 6 ವರ್ಷದ ಮಕ್ಕಳನ್ನು ಭವಿಷ್ಯದ ಒಲಿಂಪಿಕ್ ದಿಗ್ಗಜರನ್ನು ಮಾಡಲು ಕೊಡುವ ಕಠಿಣ ತರಬೇತಿ..!

ತಿಂಗಳಲ್ಲಿ ಎರಡನೇ ಬಾರಿ ಪೆಟ್ರೊಲ್ ದರ ಏರಿಕೆ…!

ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?

ಪತಂಜಲಿಯ ಸಿ.ಇ.ಒ ಆಚಾರ್ಯ ಬಾಲಕೃಷ್ಣ , ಈಗ ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರು..!

ಸಿರಿಯಾ ದೇಶದ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಯಿಂದ ರಕ್ಷಿಸಲು ಪಣ ತೊಟ್ಟು ನಿಂತ ದಿಟ್ಟ ಮಹಿಳೆ.

ಬಿಎಸ್‍ಎನ್‍ಎಲ್ ಜೊತೆ ಜಿಯೋ ಒಪ್ಪಂದ…!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...