ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡದ ಶಾಲೆಗಳ ಅನುದಾನ ಕಟ್ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಅನುದಾನಿತ ಶಾಲೆಗಳ ಅನುದಾನ ತಡೆಯುವಂತೆ ಇಲಾಖೆ ಸೂಚಿಸಿದೆ. 5 ವರ್ಷದ ಸರಾಸರಿ ಫಲಿತಾಂಶದಲ್ಲಿ ಒಂದೇ ಒಂದು ಪರ್ಸೆಂಟ್ ಕಡಿಮೆ ಬಂದ್ರೂ ಅನುದಾನ ಕಟ್ ಮಾಡಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.
ಉತ್ತಮ ಫಲಿತಾಂಶ ನೀಡದ ಶಾಲೆಗಳ ಅನುದಾನ ಕಟ್…!
Date: