ಇಂದು ಶೀರೂರು ಶ್ರೀಗಳ ಆರಾಧನೆ

Date:

ಜುಲೈ 19ರಂದು ಅನುಮಾನಾಸ್ಪದ ಮರಣವನ್ನಪ್ಪಿದ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಆರಾಧನೆ ಇಂದು ನಡೆಯಲಿದೆ.
ಶೀರೂರು ಮೂಲಮಠದಲ್ಲಿ ಆರಾಧನಾ ಪ್ರಕ್ರಿಯೆ ನಡೆಯಲಿದೆ. ಪವಮಾನ ಹೋಮ, ನವಕ ಪ್ರಧಾನ ಹೋಮ, ವಿರಾಜ ಮಂತ್ರಹೋಮ ನಡೆಯಲಿದೆ. ಈ ಎಲ್ಲಾ ಪ್ರಕ್ರಿಯೆ ಬಳಿಕ ಮುಖ್ಯ ಪ್ರಾಣ ದೇವರು, ಅನ್ನವಿಠ್ಠಲ ದೇವರಿಗೆ ಎಳನೀರಿನ ಅಭಿಷೇಕ‌ ನಡೆಯಲಿದೆ. ‌

ಆರಾಧನಾ ಪ್ರಕ್ರಿಯೆ ಬಳಿಕ‌ ಅನ್ನದಾನ ನಡೆಯಲಿದೆ. ಶೀರೂರು ಮಠದ ದ್ವಂದ್ವ ಮಠವಾದ ಸೋದೆ‌ ಮಠ ಆರಾಧನಾ ಪ್ರಕ್ರಿಯೆ ಜವಬ್ದಾರಿ ಹೊತ್ತಿದೆ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...