No menu items!
14.8 C
Munich
Thursday, April 30, 2026

ಪೊಲೀಸರ ಕೈ ಸೇರಿತು ಶೀರೂರು ಶ್ರೀಗಳ ಪ್ರಾಥಮಿಕ ಮರಣೋತ್ತರ ವರದಿ; ವರದಿಯಲ್ಲಿ ಏನಿದೆ?

Must read

ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮಿಗಳ ಸಾವಿನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮರಣೋತ್ತರ ವರದಿ ಪೊಲೀಸರ ಕೈ ಸೇರಿದ್ದು , ಶ್ರೀಗಳ ಹೊಟ್ಟೆಯಲ್ಲಿ ವಿಷ ಇರಲಿಲ್ಲ ಎಂದು ತಿಳಿದುಬಂದಿದೆ.
ಪೊಲೀರ ಕೈ ಸೇರಿರುವ ಪ್ರಾಥಮಿಕ ಮರಣೋತ್ತರ ವರದಿಯಲ್ಲಿ ಶ್ರೀಗಳ ಲಿವರ್ ಸಂಪೂರ್ಣ ಹಾನಿಯಾಗಿದ್ದು, ಎರಡೂ ಮೂತ್ರಕೋಶಗಳು ಕಾರ್ಯ ನಿರ್ವಹಿಸುತ್ತಿಲ್ಲವಂತೆ.

ಅಷ್ಟೇ ಅಲ್ಲದೆ ಅನ್ನನಾಳದಲ್ಲಿ ಹಲವು ರಂಧ್ರಗಳಿದ್ದವು. ಹೊಟ್ಟೆಯಲ್ಲಿ ರಕ್ತನಾಳಗಳು ಒಡೆದು ರಕ್ತಸ್ರಾವವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.‌

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article