ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹಿಮಾಚಲ ಪ್ರದೇಶದ ಹಮಿರ್ಪುರ್ ನಲ್ಲಿ ನಡೆದಿದೆ.
ಇಲ್ಲಿನ ಖಾಸಗಿ ಕಾಲೇನಿನ ಕೆಮಿಸ್ಟ್ರಿ ಶಿಕ್ಷಕ ಅಪ್ರಾಪ್ತ ಬಾಲಕಿಯನ್ನು ಸ್ಟಾಪ್ ರೂಂಗೆ ಕರೆದುಕೊಂಡು ಹೋಗಿ , ರೂಂ ಲಾಕ್ ಮಾಡಿ,ಅತ್ಯಾಚಾರ ಮಾಡಿದ್ದು, ಸಂತ್ರಸ್ತೆ ಹೇಳಿಕೊಂಡ ಬಳಿಕ ವಿಷಯ ಬಯಲಾಗಿದೆ. ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಿದ್ದು ಆರೋಪಿ ಶಿಕ್ಷಕನಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.