No menu items!
7.8 C
Munich
Thursday, April 30, 2026

ಇಂದು ಮಧ್ಯಾಹ್ನದಿಂದ ಶಿರಾಡಿಘಾಟ್ ಸಂಚಾರ ಮುಕ್ತ

Must read

ಇಂದು ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘುವಾಹನಗಳ ಸಂಚಾರಕ್ಕೆ ಅವಕಾಶ‌ ಕಲ್ಪಿಸಿ ಕೊಡಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ.

ಈ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಲಘುವಾಹನಗಳ ಓಡಾಟಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಯಾವುದೇ ರೀತಿಯ ಅನಾಹುತಗಳಾದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಜವಬ್ದಾರರಾಗುತ್ತಾರೆ ಎಂದು ಅವರು‌ ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article