No menu items!
12.4 C
Munich
Wednesday, April 29, 2026

ಶಿವಣ್ಣ ಆರಾಮಾಗಿದ್ದಾರೆ…ಡೋಂಟ್ ವರಿ..!

Must read

ನಮ್ಮ ಪ್ರೀತಿಯ ಶಿವಣ್ಣ ಆಸ್ಪತ್ರೆಗೆ ದಾಖಲಾಗಿರೋದ್ರಿಂದ ಅವರ ಅಭಿಮಾನಗಳಲ್ಲಿ ಟೆನ್ಷನ್ ಶುರುವಾಗಿದೆ. ಬೆಳಗ್ಗೆ ಹಿಮದ ವರ್ಜ್ಯ ಔಟ್ ಮುಗಿಸಿ ಬಂದವರು ಲೈಟಾಗಿ ಎದೆ ನೋಯ್ತಿದೆ ಅಂತ ಹೇಳಿದ ಕೂಡಲೇ ಅವರನ್ನು ಹತ್ತಿರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರ್ಕೊಂಡ್ ಹೋಗಿದ್ದಾರೆ. ನಂತರ ಅವರನ್ನು ಮಲ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗ್ತಿದೆ… ಡಾಕ್ಟರ್ ಹಾಗು ಶಿವಣ್ಣನ ಕುಟುಂಬದವರು ಹೇಳೋ ಪ್ರಕಾರ ,ಶಿವಣ್ಣ ಆರಾಮಾಗಿದ್ದಾರೆ… ಹಾಗಾಗಿ ಅವರ ಅಭಿಮಾನಿಗಳು ಆತಂಕ ಪಡೋ ಅವಶ್ಯಕತೆ ಇಲ್ಲ..! ಶಿವಣ್ಣ ಯಾವತ್ತೂ ಯಂಗ್ ಅಂಡ್ ಎನರ್ಜಿಟಿಕ್…! ಅವರ ಆರೋಗ್ಯ, ಆಯಸ್ಸು ಜಾಸ್ತಿ ಆಗಲಿ ಅಂತ ನಾನು ಹಾರೈಸುತ್ತೇನೆ, ನೀವೂ ಹಾರೈಸಿ…ಶಿವಣ್ಣ.. ಗೆಟ್ ವೆಲ್ ಸೂನ್

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಈ ಗೂಗಲ್ ಟ್ರಿಕ್ಸ್ ಗಳು ನಿಮಗೆ ಗೊತ್ತಾ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

ಭಾರತದ ಇತಿಹಾಸ ಹಾಗೂ ಅಪೂರ್ವ ಸಾಧನೆಯನ್ನು ತೋರಿಸೋ ಅದ್ಭುತ ಸ್ಯಾಂಡ್ ಆರ್ಟ್.!

ಪಳಪಳನೆ ಹೊಳೆಯುವ ಕೂದಲಿಗಾಗಿ ಕೋಕ ಕೋಲಾ ಬಳಸಿ..!

“ಜುಕರ್ ಬರ್ಗ್”, “ಸ್ಟೀವ್ ಜಾಬ್ಸ್” ರಂತಹ ಉದ್ಯಮಿಗಳ ಯಶಸ್ಸಿಗೆ ಭಾರತದ ದೇವರೇ ಕಾರಣ..!

ಭಾರತೀಯರು ನೋಡಬೇಕಾದ ಭಾರತೀಯರ ವೀಡಿಯೋ..!

ಸಲ್ಮಾನ್ ಖಾನ್ ಹಾಗೂ ಪ್ರೇಮ್ ಗೂ ಎನ್ ಸಂಬಂಧ ಗೊತ್ತಾ…? ಇಲ್ಲಿದೆ ಸಲ್ಮಾನ್ ಪ್ರೇಮ್ ಕಹಾನಿ..

ನೀವು ತಿಳಿದುಕೊಳ್ಳಲೇಬೇಕಾದ ಕಂಪ್ಯೂಟರ್ ಟ್ರಿಕ್ಸ್..!

ಫ್ಲಿಪ್ ಕಾರ್ಟ್ ಗೇ ಬರೋಬ್ಬರಿ 20 ಲಕ್ಷ ಪಂಗನಾಮ ಹಾಕಿದ ಭೂಪ..!

ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ಅಬ್ಬಾ…! ಈ ಪುಟ್ಟಬಾಲಕಿ ಅದೆಂಥಾ `ಹುಲಿಡ್ಯಾನ್ಸ್’ ಮಾಡ್ತಾಳೆ..!

ಇಂಡೋ-ಪಾಕ್ ವಾರ್ ಮತ್ತೇ ನಡೆಯಿತು..! ಯುದ್ದ ನಡೆದಿದ್ದು ಎಲ್ಲಿ ಗೊತ್ತಾ..?

ಏನಪ್ಪಾ ಇದು ಕಾಶ್ಮೀರದಲ್ಲಿ ಬೀಳೋ ಹಿಮದಂತೆ ಇದೆಯಲ್ಲಾ..?

ಭಕ್ತಿ ಹೆಸರಲ್ಲಿ ಭಕ್ತರಿಂದಲೇ ಗಣೇಶನಿಗೆ ಅವಮಾನ..! ಈ ವೀಡೀಯೋ ನೋಡಿ, ಏನ್ಮಾಡ್ಬೇಕು ಅಂತ ನೀವೇ ಹೇಳಿ

ಅವಮಾನವನ್ನು ಮೆಟ್ಟಿನಿಂತು ಸಾಧಕರಾದವರು..! ಅವಮಾನಿಸಿದವರಿಗೆ ಗೆಲುವಿನ ಮೂಲಕವೇ ಉತ್ತರ ಕೊಟ್ಟವರು..!

ಭಾರತೀಯ ಮೂಲದ ಡಾಕ್ಟರ್ ಮಾಡಿದ ಮಿರಾಕಲ್..! ಕಿವಿ ಇಲ್ಲದ ಬಾಲಕನಿಗೆ ಕಿವಿ ಕರುಣಿಸಿದ ಡಾಕ್ಟರ್..!

ಹೋಗ್ತಾ ಸಿಂಗಲ್ ಬರ್ತಾ ಡಬಲ್..!

ಊದುಗೊಳವೆ ಸಹಾಯದಿಂದ ಬಲ್ಪ್ ಹೊತ್ತಿಸ್ಬಹುದು..! ಬೋರ್ ನಿಂದ ನೀರೂ ಪಡೆಯ ಬಹುದು..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article