ಹ್ಯಾಟ್ರಿಕ್ ಹೀರೋ ಶಿವಣ್ಣ ಕ್ರಿಕೆಟ್ ಆಡಿದ್ರು..! ಬ್ಯಾಟಿಂಗ್, ಬೌಲಿಂಗ್ ಮಾಡಿ ಮಿಂಚಿದ್ರು..,! ಅಲ್ಲಿ ಸ್ಥಳೀಯ ಯುವಕರೊಂದಿಗೆ ಯುವಕನಾಗಿ ಕೆಲಹೊತ್ತು ಕಳೆದರು..!
ಮಗಳು ಡಾ. ನಿರುಪಮಾ ಮತ್ತು ಅಳಿಯ ದಿಲಿಪ್ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪ ಸಂಸ್ಕಾರ ಕಾರ್ಯಕ್ರಮಕ್ಕೆ ಹೋಗಿದ್ದ ಅವರು. ಸೋಮವಾರ ಬೆಳಗ್ಗೆ ಸರ್ಪ ಸಂಸ್ಕಾರ ಪೂರೈಸಿ, ಧರ್ಮಸ್ಥಳಕ್ಕೆ ಭೇಟಿ ನೀಡಿ ಆಮೇಲೆ ಕುಕ್ಕೆಗೆ ಹೋಗಿ ಖಾಸಗಿ ವಸತಿ ಗೃಹದಲ್ಲಿ ತಂಗಿದರು. ಆಗ ಸ್ಥಳೀಯ ಹುಡುಗರು ಕ್ರಿಕೆಟ್ ಆಡುತ್ತಿದ್ದುದನ್ನು ನೋಡಿ ಅವರೂ ಕೂಡ ಹೋಗಿ ಕ್ರಿಕೆಟ್ ಆಡಿದ್ರು..! ಅದರ ಒಂದು ಝಲಕ್ ಇಲ್ಲಿದೆ
ನೀವು ನೋಡಿ
Video :
POPULAR STORIES :
ಕೊನೆಯುಸಿರೆಳೆಯುತ್ತಿದ್ದ ಅವಳ ಮದುವೆಯಾಯ್ತು..! ಅವಳಿಷ್ಟದಂತೆ ಮದುವೆ, ಮುಂದೇನಾಯ್ತು?
ರವಿಬೆಳೆಗೆರೆಗೆ ಆರು ತಿಂಗಳು ಜೈಲು ಶಿಕ್ಷೆ..!!!
ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ಕಿ ಸ್ವಾತಂತ್ರ್ಯದ ದುರ್ಬಳಕೆ : ಸಲ್ಮಾನ್‍ಖಾನ್
ಅವನನ್ನು ಅವಮಾನಿಸಿದ ಅವಳೆಲ್ಲಿದ್ದಾಳೆ..! ಅವಳು, ಅವನು ಮತ್ತು ಆ ಉಪನ್ಯಾಸಕ..!
ಅವನು ಅವರ ತಂದೆಗೆ ರಕ್ತ ಕೊಡಲಿಲ್ಲ..ಆಮೇಲೇನಾಯ್ತು? ರಕ್ತದಾನ ಮಹಾದಾನ
ಅವನು ಖಂಡೀಲ್ ಬಲೋಚ್‍ನ ಕೊಲ್ಲಲು ಈ ವಿಡಿಯೋ ಕಾರಣವಂತೆ..!! ಈ ವಿಡಿಯೋದಲ್ಲಿ ಅಂತದ್ದೇನಿದೆ..?
ಸಿಲಿಕಾನ್ ಸಿಟಿ ಯಲ್ಲಿದೆ ಬಾಲ್ಯವಿವಾಹ ಪದ್ದತಿ… ಅಚ್ಚರಿಯಾದ್ರೂ ಇದೇ ಸತ್ಯ…