ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ ಬಳಿಕ ಶ್ರುತಿಹರಿಹರನ್ ಮೊದಲ ಬಾರಿಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರು ಟೈಮ್ಸ್ ಪತ್ರಿಕೆ ಆಯೋಜಿಸಿದ್ದ ಫ್ರೆಶ್ ಫೇಸ್ ಆಫ್ ಬೆಂಗಳೂರು ಕಾರ್ಯಕ್ರಮಕ್ಕೆ ಶ್ರುತಿ ಹರಿಹರನ್ ಜಡ್ಜ್ ಆಗಿ ಆಗಮಿಸಿದ್ರು.
ಕಾರ್ಯಕ್ರಮದ ನಂತರ ಶ್ರುತಿ ಸಖತ್ ಸ್ಟೆಪ್ ಕೂಡ ಹಾಕಿದ್ದಾರೆ. ಈ ವೀಡಿಯೋ ಇದೀಗ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
ಬಹುದಿನಗಳ ನಂತರ ಶ್ರುತಿ ಜಾಲಿ ಮೂಡಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ.