ಆಟೋದಲ್ಲಿ ಓಡಾಡ್ತಿದ್ದಾರೆ ಶ್ರುತಿ ಹರಿಹರನ್…!‌ ಕಾರಣ ಏನಂದ್ರೆ?  

Date:

ನಟ ಅರ್ಜುನ್ ಸರ್ಜಾ ಮೇಲೆ ಮೀ ಟೂ ಅಡಿ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ಈಗ ಆಟೋದಲ್ಲಿ ಓಡಾಡ್ತಿದ್ದಾರೆ.
ಮೀ ಟೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರುತಿ ಅವರ ಪರ -ವಿರೋಧದ ಚರ್ಚೆಗಳು ನಡೆಯುತ್ತಿವೆ. ಇವರಿಗೆ ಬೆದರಿಕೆ ಕರೆಗಳೂ ಕೂಡ ಬರ್ತಿದ್ದು, ಸ್ನೇಹಿತರು, ಹಿತೈಷಿಗಳ ಸಲಹೆ ಮೇರೆಗೆ ಆಟೋದಲ್ಲಿ ಓಡಾಡ್ತಿದ್ದಾರಂತೆ.
ಸುರಕ್ಷತೆಗೆ ಸಾರ್ವಜನಿಕ ವಾಹನವೇ ಸೇಫ್ ಅನ್ನೋದು‌ ಸ್ನೇಹಿತರು, ಹಿತೈಷಿಗಳು ಶ್ರುತಿ ಅವರಿಗೆ ಕೊಟ್ಟ ಸಲಹೆಯಾಗಿದೆ. ಇದನ್ನು ಸ್ವತಃ ಶ್ರುತಿ ಅವರೇ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್...