ಲಿಂಗಾಯತ ಪ್ರತ್ಯೇಕ ಧರ್ಮ ಸ್ವಾಗತಿಸಿದ ಸಿದ್ದಗಂಗಾ ಮಠ

Date:

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿರೋದನ್ನು ತುಮಕೂರಿನ ಶ್ರೀ ಸಿದ್ದಗಂಗಾ ಮಠ ಸ್ವಾಗತಿಸಿದೆ.
ಶ್ರೀ‌ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾತಾಡಿ, ‘ವೀರಶೈವ ಮತ್ತು ಲಿಂಗಾಯತ ಇಬ್ಬರನ್ನು ಸೇರಿಸಿ ಶಿಫಾರಸು ಮಾಡಿರೋದು ಸ್ವಾಗತಾರ್ಹ ಎಂದರು.


ಜೈನಧರ್ಮೀಯರು ಸಹ ಹಿಂದೂ ಧರ್ಮದ ಆಚರಣೆಗಳನ್ನು ಅನುಸರಿಸ್ತಾರೆ.ಲಿಂಗಾಯತ ಪ್ರತ್ಯೇಕ ಧರ್ಮವಾದಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ಆಗಲ್ಲ. ಹಿಂದೂ ಧರ್ಮ ಆಳವಾಗಿ ಬೇರೂರಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ನಿರ್ಣಯವನ್ನು ಸ್ವಾಗತಿಸಬೇಕು. ಅಲ್ಪಸಂಖ್ಯಾತ ಸೌಲಭ್ಯಗಳು ದೊರಕಿದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯವೆಂದರು.

Share post:

Subscribe

spot_imgspot_img

Popular

More like this
Related

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...