ಬೆಳಗಾವಿ ನಮ್ಮದು.. ಒಂದಿಂಚೂ ಜಾಗ ಬಿಟ್ಟು ಕೊಡಲ್ಲ

Date:

ಬೆಳಗಾವಿ ನಮ್ಮದು.. ಒಂದಿಂಚೂ ಜಾಗ ಬಿಟ್ಟು ಕೊಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ಗಡಿ ಸಂಬಂಧ ಮಹಾರಾಷ್ಟ್ರ ಪುಂಡಾಟಿಕೆ ಮೆರೆಯುತ್ತಿದೆ. ಪ್ರಧಾನಿಯಿಂದ ಬುದ್ಧಿ ಹೇಳಿಸುವ ಧೈರ್ಯ ರಾಜ್ಯ ಬಿಜೆಪಿಗೆ ಇಲ್ಲ. 2 ಕಡೆ ಬಿಜೆಪಿಯೇ ಇದ್ದರೂ ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ..? ಇಬ್ಬರು ಮಾತಾಡಿಕೊಂಡೇ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರಾ..? ಗಡಿ ವಿವಾದದ ಬಗ್ಗೆ ಒಳ್ಳೆಯ ಲಾಯರ್ ಇಟ್ಟು ವಾದ ಮಾಡಿಸಬೇಕು. ಪ್ರಧಾನಿ ಬಳಿಗೆ ಸಿಎಂ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು. ಮಹಾಜನ್ ವರದಿಯೇ ಅಂತಿಮ.. ಬೆಳಗಾವಿ ನಮ್ಮದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...