ಸಿದ್ದರಾಮೋತ್ಸವದಲ್ಲಿ ಟ್ರಾಫಿಕ್ ಎಷ್ಟಿತ್ತು ಗೊತ್ತಾ ?

Date:

ಸಿದ್ದರಾಮೋತ್ಸವ ಅದ್ದೂರಿಯಾಗೆ ನಡೆಯಿತು . ಆದರೆ ರಾಹುಲ್ ಗಾಂಧಿ , ಕಾಂಗ್ರೆಸ್ ಘಟಾನುಘಟಿ ನಾಯಕರು ಸೇರಿದಂತೆ ಜನಸಾಮಾನ್ಯರ ವರೆಗೆ ಟ್ರಾಫಿಕ್ ಕಿರಿ ಕಿರಿ ತಲೆನೋವು ತಂದಿತ್ತು .

ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬರೋಬ್ಬರಿ 15 ಕಿಲೋಮೀಟರ್ ವಾಹನ ದಟ್ಟಣೆ ಕಾಣಿಸಿಕೊಂಡಿತ್ತು. ಈ ನಡುವೆ ಟ್ರಾಫಿಕ್ ಜಾಮ್ ನಿಂದ ಸಂಕಷ್ಟಕ್ಕೊಳಗಾದ ಸಿದ್ದು ಅಭಿಮಾನಿಗಳು ವೇದಿಕೆಯಿಂದ ಸುಮಾರು 4-5 ಕಿಲೋ ಮೀಟರ್ ದೂರದಲ್ಲಿ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲೇ ಕಾರ್ಯಕ್ರಮ ನಡೆಯುವ ಸ್ಥಳದತ್ತ ಆಗಮಿಸುತ್ತಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸಲು ರಾಜ್ಯದ ವಿವಿಧೆಡೆಗಳಿಂದ 8,000 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ‌ ಅಗಮಿಸುವವರಿಗೆ ಉಪಾಹಾರದ ವ್ಯವಸ್ಥೆಯಾಗಿ 150 ಕೌಂಟರ್‌ಗಳಲ್ಲಿ ಬಿಸಿಬೇಳೆ ಬಾತ್ ನೀಡಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...