ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ಮತ್ತೆ ಗರ್ಜನೆ

Date:

ಬೆಂಗಳೂರು : ರೋಹಿತ್ ಚಕ್ರತೀರ್ಥ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಗುಡುಗಿದ್ದಾರೆ. ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು. ಅವಧಿ ಮುಗಿದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ ಎಂದು ಸರ್ಕಾರಕ್ಕೆ ಸಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.

 

ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದು, ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನುಕಿತ್ತುಹಾಕಲಾಗಿದೆ. ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಹೇಗೆ ಒಪ್ಪಲು ಸಾಧ್ಯ..? ಗೊಂದಲ ಪರಿಹರಿಸುವ ಸ್ಪಷ್ಟತೆ ಸಿಎಂ ಅವರ ಮಾತಿನಲ್ಲಿರಬೇಕು. ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ.? ಪರಿಷ್ಕೃತ ಪಠ್ಯವೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...