ಸಿದ್ದು-ಡಿಕೆ ಎಂದಿಗೂ ಒಂದಾಗಲು ಸಾಧ್ಯವಿಲ್ಲ ….!

Date:

ಉತ್ತರ-ದಕ್ಷಿಣ ಕರ್ನಾಟಕ ಭಾಗದಲ್ಲಿ ಸಿದ್ದು-ಡಿಕೆಶಿ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ . ಈ ಬಗ್ಗೆ ಚಾಮುಂಡಿ ದರ್ಶನ ಬಳಿಕ ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದ್ದು “ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಎಂದಿಗೂ ಒಂದಾಗಲು ಸಾಧ್ಯವಿಲ್ಲ . ಈಗಲೂ ಸಿದ್ದು ಮತ್ತು ಡಿಕೆಶಿ ಉತ್ತರ-ದಕ್ಷಿಣವಾಗಿಯೇ ಇದ್ದಾರೆ‌ .ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಎಂದಿಗೂ ಒಂದಾಗಲೂ ಸಾಧ್ಯವಿಲ್ಲ . ಅವರ ಪಕ್ಷದ ತಂತ್ರಗಾರಿಕೆಗೆ ಅನುಸಾರವಾಗಿ ರಾಜ್ಯ ಪ್ರವಾಸ ಮಾಡ್ತಿದಾರೆ ‌. ಈಗಾಗಲೇ ನಮ್ಮ ಪಕ್ಷದಿಂದಲೂ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದೇವೆ . ವಿವಿಧ ಮೋರ್ಚಾಗಳ ಸಮಾವೇಶವನ್ನೂ ಆಯೋಜನೆ ಮಾಡ್ತಿದೇವೆ . ಈ ಮೂಲಕ ಮುಂದಿನ ಚುನಾವಣೆಗೆ ನಾವು ಕೂಡ ಸಿದ್ಧರಾಗುತ್ತಿದ್ದೇವೆ ಎಂದುಬ ಚಾಮುಂಡಿ ದರ್ಶನ ಬಳಿಕ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ .

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...