ರಿಯೋ ಒಲಂಪಿಕ್‍ನಲ್ಲಿ ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರ ನಸೀಬು ಚೇಂಜ್ ಆಗ್ಬಿಟ್ಟಿದೆ. ಒಂದು ಕಡೆ ತಮ್ಮ ರಾಜ್ಯ ಅವರಿಗೆ ಬಂಪರ್ ಆಫರ್ ನೀಡ್ತಾ ಇದ್ರೆ ಇನ್ನೊಂದು ಕಡೆ ಪ್ರತಿಷ್ಠಿತ ಕಂಪನಿಗಳು ಜಾಹಿರಾತು ಒಪ್ಪಂದ ಮಾಡಿಕೊಳ್ಳಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದಾರೆ. ಅಷ್ಟೇ ಅಲ್ಲ ಸಿಂಧು ಅವರ ಉತ್ಪನ್ನದ ಮೌಲ್ಯ ಇಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕೆಲ ವಾಣಿಜ್ಯ ಕಂಪನಿಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳುವ ನಿರೀಕ್ಷೆಯೂ ಇದೆ ಎನ್ನಲಾಗಿದೆ.
ಮೊದಲಿಗೆ ಸಿಂಧು ಅವರ ಮಾರುಕಟ್ಟೆ ಮೌಲ್ಯ 2 ಕೋಟಿ ಇತ್ತು. ಆದರೆ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ನೀಡುತ್ತಿರುವ ಉಡುಗೊರೆಯ ಸುರಿಮಳೆಯಿಂದ ಸಿಂಧು ಅವರ ಮಾರುಕಟ್ಟೆ ಮೌಲ್ಯ ಗಗನಕ್ಕೇರಿದೆ.
POPULAR STORIES :
ಸುಲಭವಾಗಿ ಸಾಗಿಸಲು ಹೆಣದ ಮೂಳೆ ಮುರಿದು ಮುದ್ದೆ ಮಾಡಿದ್ದರು…!
ಲೈಫ್‍ನಲ್ಲಿ ಹೇಗೆ ಡಿಸಿಪ್ಲಿನ್ ಕಾಪಾಡೋದು,,? ಸ್ವಲ್ಪ ಜಪಾನಿಯರನ್ನ ನೋಡಿ..!
ಪತ್ನಿಯ ಮೃತ ದೇಹ ಹೊತ್ತು 10ಕಿ.ಮೀ ನಡೆದ..!
ರಿಯೋ ಒಲಿಂಪಿಕ್ಸ್ ನಲ್ಲಿ ಸೋತ ನಾರ್ತ್ ಕೊರಿಯಾ ಕ್ರೀಡಾಪಟುಗಳಿಗೆ ಶಿಕ್ಷೆ ಏನು ಗೊತ್ತಾ..?
ಚೈನೀಸ್ ಕಂಪನಿಗೆ ಸ್ಟಾರ್ಟ್ ಅಪ್ ಕಂಪನಿನ 6,000 ಕೋಟಿಗೆ ಮಾರಿ ಬಿಟ್ರಂತೆ ಮುಂಬಯಿ ಬ್ರದರ್ಸ್…!