ಅನುಷ್ಕಾಗೆ ಶಾಕ್ ಕೊಟ್ಟ ತನ್ನ ಹಾಗಿರುವ ಇಂಗ್ಲಿಷ್ ಬೆಡಗಿ..!! ಯಾರೀಕೆ..??

Date:

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರ್ತಾರೆ. ಈ ಬಾರಿಯೂ ಕೂಡ ವಿದೇಶಿಗರು ತಿರುಗಿ ನೋಡುವಂತೆ ಸುದ್ದಿಯಾಗಿದ್ದಾರೆ. ಹೌದು, ಈ ಬಾರಿ ಅನುಷ್ಕಾ ಶರ್ಮಾ ಸುದ್ದಿಯಾಗಿದ್ದು ಡೂಪ್ಲಿಕೇಟ್ ಅನುಷ್ಕಾ ಶರ್ಮಾ ಅವರಿಂದ.

ಅಮೆರಿಕಾದ ಗಾಯಕಿ ಜೂಲಿಯಾ ಮೈಕಲ್ಸ್ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಬ್ಬರು ಸೇಮ್ ಟು ಸೇಮ್ ಹೋಲುತ್ತಾರೆ. ಈ ಫೋಟೋ ಕಂಡು ಅಭಿಮಾನಿಗಳು ಅಚ್ಚರಿಕೊಂಡಿದ್ದಾರೆ. ಅನುಷ್ಕಾ ಶರ್ಮ ಅವರನ್ನೇ ಹೋಲುವ ವಿದೇಶಿ ಗಾಯಕಿ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

View this post on Instagram

 

A post shared by Julia Michaels (@juliamichaels) on

ಇನ್‍ಸ್ಟಾಗ್ರಾಮ್ ನಲ್ಲಿ ಜೂಲಿಯಾ ಮೈಕಲ್ಸ್ ಫೋಟೋ ನೋಡಿ ಈಕೆ ಅನುಷ್ಕಾ ಅವರ ಫಾರಿನ್ ತಂಗಿ ಇರಬೇಕು ಎಂಬ ಮಾತುಗಳು ಕೇಳಿ ಬರ್ತಿದೆ. ಅಲ್ಲದೆ ಪ್ರಪಂಚದಲ್ಲಿ ಒಬ್ಬರಂತೆ ಏಳು ಮಂದಿ ಇರುತ್ತಾರೆ ಎಂದು ಕೇಳಿದ್ದೀವಿ, ಈಗ ಅಮೆರಿಕ ಗಾಯಕಿ ಮೂಲಕ ಸಾಬೀತಾಗಿದೆ ಎಂದು ಟ್ರೋಲ್ ಮಾಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...