ಹೊಸ ದಾರಿ ಹಿಡಿದ ಕ್ರಿಕೆಟಿಗ ಸ್ಮಿತ್…!

Date:

ಬಾಲ್ ಟ್ಯಾಪರಿಂಗ್ ಪ್ರಕರಣಕ್ಕೆ ಸಿಲುಕಿ ನಿಷೇಧಕ್ಕೆ‌ ಒಳಗಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.


ನಿಷೇಧಕ್ಕೆ ಒಳಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ , ಐಪಿಎಲ್ ವೇತನ, ಪ್ರಾಯೋಜಿಕತ್ವ ಹಣ ಕಳೆದು ಕೊಂಡಿರುವ ಸ್ಮಿತ್ ಹಾಗೂ ವಾರ್ನರ್ ಆಸ್ತಿಯನ್ನು ಮಾರಾಟ ಮಾಡುವ ಒತ್ತಡಕ್ಕೆ ಸಿಲುಕಿದ್ದಾರೆ ಎನ್ನಲಾಗುತ್ತಿದೆ.
ಈಗ ಕೆಲಸದ ಅನಿವಾರ್ಯತೆ ಇದ್ದು, ಹೊಸ ಉದ್ಯಮದತ್ತ ಮುಖಮಾಡಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...