ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

Date:

ಸಾಮಾಜಿಕ ಜಾಲತಾಣಗಳಲ್ಲಿ ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ಫೈಟ್ ಮುಗಿಯೋ ರೀತಿ ಕಾಣಿಸುತ್ತಿಲ್ಲ, ಮೊನ್ನೆ ಇಂಡಿಯಾ ಫ್ಯಾನ್ಸ್ ಮಾಡಿದ್ದ ವಿಡಿಯೋ ಸಖತ್ ವೈರಲ್ ಆಗಿತ್ತು. ಅದಕ್ಕೆ ಉತ್ತರವೆಂಬಂತೆ ಈಗ ಬಾಂಗ್ಲಾ ಅಭಿಮಾನಿಗಳು ವಿಡಿಯೋ ಮಾಡಿದ್ದಾರೆ, ಮುಂದೇನಾಗುತ್ತೋ ಕಾದು ನೋಡಬೇಕು.  ಇದೇ ವೇಳೆ ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ನಡುವೆ ಸಾಮಾಜಿಕ ತಾಣಗಳಲ್ಲಿ ಉಂಟಾದ ಕಲಹದ ಬಗ್ಗೆ ಪ್ರತಿಕ್ರಿಯಿಸಿರುವ ವೇಗಿ ಆಶೀಶ್ ನೆಹ್ರಾ ಅವರು, ನಾನು ಹಳೇಯ ನೊಕಿಯಾ ಮೊಬೈಲ್ ಬಳಸುತ್ತಿದ್ದೇನೆ. ಹೀಗಾಗಿ ನಾನು ಫೇಸ್ ಬುಕ್, ಟ್ವೀಟರ್, ವಾಟ್ಸ್ ಆಪ್ ಗಳನ್ನು ನೋಡುವುದಿಲ್ಲ ಹೀಗಾಗಿ ನನಗೆ ಭಾರತ-ಬಾಂಗ್ಲಾ ಕ್ರಿಕೆಟ್ ವೈರತ್ವದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ashish-nehras-epic-response-to-india-bangladesh-rivalry-is-winning-over-the-internet-980x457-1458644659_980x457
ಈ ಫೋಟೋದಿಂದ ಪ್ರಾರಂಭವಾಗಿತ್ತು ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ಜಗಳ.

12413-0-2a60a5590ce27ddd003142208f4a4c9a-1458654596-800

 

ವಿಡಿಯೋ ಭಾರತದ ಅಭಿಮಾನಿಗಳಿಂದ :

 

ಈಗ ಬಾಂಗ್ಲಾ ಅಭಿಮಾನಿಗಳಿಂದ ವಿಡಿಯೋ

https://www.youtube.com/watch?v=ks_CXVQLJdA
POPULAR  STORIES :

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

87+ರ ಯುವತಿ, ಇಳೀ ವಯಸ್ಸಲ್ಲೂ ಮಾಡ್ತಾರೆ ಮಾರ್ಷಲ್ ಆರ್ಟ್ಸ್..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

ಶಿವಣ್ಣನ ಜೊತೆಗೆ ಬಿಬಿಸಿ ರೇಡಿಯೋ ನಡೆಸಿದ ಸಂದರ್ಶನ ಇಲ್ಲಿದೆ.. ಕೇಳಿ..!

ನಿಯ್ಯತ್ತಿನ ಪ್ರಾಣಿ ನಾಯಿ ಮರಿಗಳನ್ನು ಕೊಂದಳು..! ನಿಯ್ಯತ್ತಿಲ್ಲದ ಹೆಂಗಸು..!?

ಭಾರತದಲ್ಲಿದ್ದಾರೆ ಮೂವತ್ತು ಲಕ್ಷಕ್ಕಿಂತ ಹೆಚ್ಚು ವೇಶ್ಯೆಯರು..!? ಮೈ ಮಾರಾಟ ದಂಧೆ ಲೀಗಲೈಜ್ ಆಗುತ್ತಾ..?

ಹೆಂಗಿದ್ದ ಹೆಂಗಾದ ಗೊತ್ತಾ ಅಂಬಾನಿ ಪುತ್ರ..! ಐಪಿಎಲ್ ವೇಳೆ ಅಚ್ಚರಿಗೊಳ್ಳಲು ಸಿದ್ಧರಾಗಿ..!

ದ್ವಾರಕೆಯ ದೋಸೆ ಮತ್ತವಳ ನೆನಪು..!

ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!? #Video

Share post:

Subscribe

spot_imgspot_img

Popular

More like this
Related

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...