ವಾಟ್ಸಪ್ , ಫೇಸ್ ಬುಕ್ ಗೆ ನಿರ್ಬಂಧ?

Must read

ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ವಾಟ್ಸಪ್ ಗೆ ದೇಶದಲ್ಲಿ ನಿರ್ಬಂಧ ಹೇರಲಾಗುತ್ತಿದೆ?
ಫೇಸ್ ಬುಕ್, ಟ್ಚೀಟರ್, ವಾಟ್ಸಪ್, ಇನ್ಸ್ ಟಾಗ್ರಾಂ ಮೇಲೆ ನಿಗಾ ಇಡಲು ಸಾಮಾಜಿಕ ಜಾಲತಾಣ ಹಬ್ ಸ್ಥಾಪಿಸುವ ಪ್ರಸ್ತಾಪ ಕೈ ಬಿಟ್ಟ ಕೇಂದ್ರ ಸರ್ಕಾರ ಇದೀಗ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ದಕ್ಕೆ ಬಂದಾಗ ಈ ಅಪ್ಲಿಕೇಶನ್ ಗಳಿಗೆ ನಿರ್ಬಂಧ ಹೇರುವ ಬಗ್ಗೆ ಚಿಂತನೆ ನಡೆದಿದೆ.

ಟೆಲಿಕಾಂ, ಇಂಟರ್ನೆಟ್ ಸೇವಾದಾತ ಕಂಪನಿಗಳು ಹಾಗೂ ಸೆಲ್ಯುಲರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾಗೆ ಈ ಸಂಬಂಧ ದೂರಸಂಪರ್ಕ ಇಲಾಖೆ ಪತ್ರಬರೆದಿದೆ.
ಈ ಆ್ಯಪ್ ಗಳನ್ನು ಕೆಲವೊಂದು ಸಂದರ್ಭಗಳಲ್ಲಿ ನಿರ್ಬಂಧಿಸುವ ಕುರಿತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಕಾನೂನು ಜಾರಿ ಸಂಸ್ಥೆಗಳು ಪ್ರಸ್ತಾಪಿಸಿವೆ.

- Advertisement -spot_img

More articles

- Advertisement -spot_img

Latest article