ಜಡೇಜಾ, ಅಶ್ವಿನ್ ಸ್ಪಿನ್ ಮೋಡಿಗೆ ದ. ಆಫ್ರಿಕಾ ಫೆವಿಲಿಯನ್ ಪೆರೇಡ್..! ದ. ಆಫ್ರಿಕಾ 79 ರನ್ ಗಳಿಗೆ ಆಲೌಟ್

Date:

ಗಾಂಧಿ- ಮಂಡೇಲಾ ಸರಣಿಯ ಮೂರನೇ ಟೆಸ್ಟಿನ ಮೊದಲ ಇನ್ನಿಂಗ್ಸ್ ನಲ್ಲಿ ಪ್ರವಾಸಿ ದ. ಆಫ್ರಿಕಾ ತಂಡ 79 ರನ್ ಗಳಿಗೆ ಆಲೌಟ್ ಆಗಿದೆ..! ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡಿದ್ದ ಭಾರತ ನಿನ್ನೆ 215 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ್ದ ದ. ಆಫ್ರಿಕಾ ಕೇವಲ 11 ರನ್ ಗೆ 2 ವಿಕೆಟ್ ಕಳೆದುಕೊಂಡಿತ್ತು. ಎರಡನೇ ದಿನವಾದ ಇಂದು ಆಟ ಮುಂದುವರೆಸಿದ ದ. ಆಫ್ರಿಕಾ ತಂಡ ಭಾರತದ ಸ್ಪಿನ್ ಜಾದುಗಾರರಾದ ಅಶ್ವಿನ್ ಮತ್ತು ರವೀಂದ್ರ ಜಡೇಜರ ಸ್ಪಿನ್ ದಾಳಿಯನ್ನು ಎದುರಿಸಲಾಗದೆ ಅಲ್ಪಮೊತ್ತಕ್ಕೆ ಆಲೌಟ್ ಆಗಿದೆ.  ರವಿಚಂದ್ರನ್ ಅಶ್ವಿನ್ 32 ರನ್ ನೀಡಿ 5 ವಿಕೆಟ್, ರವೀಂದ್ರ ಜಡೇಜ 33 ರನ್ ಗೆ 4 ವಿಕೆಟ್ ಹಾಗೂ ಅಮಿತ್ ಮಿಶ್ರಾ 33 ರನ್ ನೀಡಿ 1 ವಿಕೆಟ್ ಪಡೆದಿದ್ದಾರೆ. ಇದರೊಂದಿಗೆ ಭಾರತಕ್ಕೆ 136 ರನ್ ಗಳ ಇನ್ನಿಂಗ್ಸ್ ಮುನ್ನಡೆ ದೊರತಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...