ಮಿಸ್ ಸುಪ್ರನ್ಯಾಷನಲ್-2016 ಮುಡಿಗೇರಿಸಿಕೊಂಡ ಬೆಂಗಳೂರಿನ ಟೆಕ್ಕಿ..!

Date:

ಪೋಲೆಂಡ್‍ನಲ್ಲಿ ನಡೆದ 2016ನೇ ಮಿಸ್ ಸುಪ್ರನ್ಯಾಷನಲ್ ಸೌಂದರ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಇಂಜಿನಿಯರ್ ಶ್ರೀನಿಧಿ ಶೆಟ್ಟಿ ವಿಜೇತರಾಗಿದ್ದಾರೆ. ಈ ಮೂಲಕ ಮೂರು ವರ್ಷಗಳ ನಂತರ ಮತ್ತೆ ದೇಶಕ್ಕೆ ಮಿಸ್ ಸುಪ್ರನ್ಯಾಷನಲ್ ಪ್ರಶಸ್ತಿ ತಂದು ಕೊಟ್ಟ ಬೆಡಗಿ ಎಂಬ ಕೀರ್ತಿಗೆ ಶ್ರೀನಿಧಿ ಪಾತ್ರರಾಗಿದ್ದಾರೆ. ಇನ್ನು ಈ ಸ್ಪರ್ಧೆಯಲ್ಲಿ ವೆನಿಜುವಲಾದ ವಲೆರಿಯಾ ವೆಸ್ಪೀಲಿ ಮೊದಲ ರನ್ನರ್ ಅಪ್, ಸುರಿ ನೇಮ್‍ನ ಜಲಿಸಾ ಪಿಗಾಟ್ ಎರಡನೇ ರನ್ನರ್ ಅಪ್ ಆಗಿದ್ದಾರೆ. ಫೈನಲ್‍ನಲ್ಲಿ ಸ್ಪರ್ಧಿಗಳಾಗಿದ್ದ ಫಿಲಿಪೈನ್ಸ್ ಒರ್ನೆಲಾ ಮರಿಯಮ್ ಮತ್ತು ಶ್ರೀಲಂಕಾದ ಜಯಸಿರಿ ಗುಣಶೇಖರೆ ಅವರನ್ನು ಹಿಂದಿಕ್ಕಿದ ಶ್ರೀನಿಧಿ ಶೆಟ್ಟಿ ವಿಜೇತರಾಗಿದ್ದಾರೆ. 81ಕ್ಕೂ ಅಧಿಕ ದೇಶಗಳ ಸ್ಪರ್ಧಿಗಳು ಭಾಗವಹಿಸಿದ್ದ ಮಿಸ್ ಸುಪ್ರನ್ಯಾಷನಲ್ ಸ್ಪರ್ಧಿಯಲ್ಲಿ ವಿಜೇತರಾಗಿರುವುದಕ್ಕೆ ಸಂತಸ ವ್ಯಕ್ತ ಪಡಿಸಿರುವ ಶ್ರೀನಿಧಿ, ನಾನು ಗೆದ್ದಿದ್ದೇನೆ ಎಂಬುದು ನಂಬಲೂ ಸಾಧ್ಯ ಆಗ್ತಾ ಇಲ್ಲ ಎಂದಿದ್ದಾರೆ. 2014ರಲ್ಲಿ ನಡೆದ ಮಿಸ್ ಸುಪ್ರನ್ಯಾಷನಲ್ ಸ್ಪರ್ಧೆಯಲ್ಲಿ ಭದ್ರಾವತಿ ಬೆಡಗಿ ಆಶಾಭಟ್ ಜಯಶಾಲಿಯಾಗಿದ್ದರು. ಆದಾದ ನಂತರ ಮೂರು ವರ್ಷಗಳ ಬಳಿಕ ಮತ್ತೆ ದೇಶಕ್ಕೆ ಮಿಸ್ ಸುಪ್ರನ್ಯಾಷನಲ್ ಅವಾರ್ಡ್ ತಂದುಕೊಟ್ಟಿದ್ದಾರೆ. ಈ ಮೂಲಕ ಶ್ರೀನಿಧಿಗೆ 30 ಸಾವಿರ ಡಾಲರ್ ತಮ್ಮದಾಗಿಸಿಕೊಂಡಿದ್ದಾರೆ.

ಶ್ರೀ ನಿಧಿ ಶೆಟ್ಟಿಯ ಅದ್ಭುತ ಮಾತುಗಳು ವೀಡಿಯೋ ನೋಡಿ

 

Like us on Facebook  The New India Times

POPULAR  STORIES :

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...