ಇಂದು ನಡೆಯುತ್ತಿರುವ ಎಸ್ ಎಸ್ ಎಲ್ ಸಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ವಿಜಯಪುರದ ಅಂಜುಮಾನ್ ಕಾಲೇಜು ಬಳಿಯ ಜೆರಾಕ್ಸ್ ಅಂಗಡಿಯಲ್ಲಿ ಪ್ರಶ್ನೋತ್ತರ ಪ್ರತಿಗಳು ಬಿಕರಿಯಾಗಿವೆ…!
ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜೆರಾಕ್ಸ್ ಅಂಗಡಿ ಮಾಲೀಕರು ದಂಧೆ ನಡೆಸಿದ್ದಾರೆ.