ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

Date:

ಕೊರೋನಾ ಮಹಾಮಾರಿ ಅಟ್ಟಹಾಸದ ಆತಂಕದ ನಡುವೆ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಇಂದಿನಿಂದ 8,48,205 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ.

ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಕೊರೋನಾ ಆತಂಕದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವುದರಿಂದ ಆ ಬಗ್ಗೆ ಹೆಚ್ಚಿನ ಮುಂಜಾಗೃತಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತವಿರುವ 3,209 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4,48,560 ಬಾಲಕರು ಮತ್ತು 3,99,643 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ .

2879 ಸಾಮಾನ್ಯ ಪರೀಕ್ಷಾ ಕೇಂದ್ರಗಳು, 330 ಹೆಚ್ಚುವರಿ ಕೇಂದ್ರಗಳು, 57 ಸೂಕ್ಷ್ಮ ಪರೀಕ್ಷಾ ಕೇಂದ್ರಗಳು, 4 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲೆಡೆ ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ 7,115 ಥರ್ಮಲ್ ಸ್ಕ್ಯಾನರ್ ಬಳಕೆ ಮಾಡಲಾಗ್ತಿದ್ದು, ಜಿಲ್ಲಾ ಕೇಂದ್ರದಲ್ಲಿ ಒಟ್ಟು 34 ಹೆಲ್ಪ್ ಡೆಸ್ಕ್ ಹಾಗೂ ತಾಲೂಕು ಕೇಂದ್ರದಲ್ಲಿ ಒಟ್ಟು 204 ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 5,755 ಆರೋಗ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ.  ಮಾಸ್ಕ್ ಧರಿಸಿ ಮಕ್ಕಳು ಪರೀಕ್ಷೆ ಬರೆಯಬೇಕಿದೆ.

ಪೋಷಕರು ಮಕ್ಕಳಿಗೆ ಧೈರ್ಯ ತುಂಬಿ . ಭಯದ ನಡುವೆ ಪರೀಕ್ಷೆ ಕಷ್ಟಸಾಧ್ಯ. ಹಾಗಾಗಿ ಮುಂಜಾಗೃತಾ ಕ್ರಮ ಅನುಸರಿಸಿ, ಗಮನ ಪರೀಕ್ಷೆಕಡೆ ಇರಲಿ. ಕೊರೋನಾ ಭಯವಿಲ್ಲದೆ, ಆ ಬಗ್ಗೆ ಜಾಗೃತಿವಹಿಸಿ ಪರೀಕ್ಷೆಬರೆಯುವಂತೆ ನೋಡಿಕೊಳ್ಳಬೇಕು.

 

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್  ಸುದೀಪ್ ಅಲ್ಲ ..! ಮತ್ಯಾರು?

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!

ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?

ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...