ನೀವು ಮನೆ, ಸೈಟು ಕೊಳ್ಬೇಕು ಅಂತಿದ್ದೀರ? ಇಲ್ಲಿದೆ ನಿಮಗೆ ಶಾಕಿಂಗ್ ನ್ಯೂಸ್!

Date:

ನೀವು ಸೈಟು, ಮನೆ ಕೊಳ್ಳಬೇಕೆಂದುಕೊಂಡಿದ್ದರೆ, ಇದು ನಿಮಗೆ ಶಾಕಿಂಗ್ ನ್ಯೂಸ್.

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳ ಆಸ್ತಿ ಮಾರ್ಗಸೂಚಿ ದರವನ್ನು ಶೇ.10ರಿಂದ 30ರಷ್ಟುಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ‌ ಇಲಾಖೆ ಆಯುಕ್ತ ಕೆ.ವಿ ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.

ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲೂ ಶೇ.10ರಿಂದ 30ರವರೆಗೆ ಆಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲು ಶನಿವಾರ ನಡೆದ ಕೇಂದ್ರ ಮೌಲ್ಯಮಾಪನ ಸಮಿತಿ ಅಂತಿಮ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...