ಭೌತವಿಜ್ಞಾನಿ ಪ್ರೊ. ಸ್ಟೀಫನ್ ಹಾಕಿಂಗ್ (76) ವಿಧಿವಶರಾಗಿದ್ದಾರೆ. ಇಂಗ್ಲೆಂಡ್ ನ ಕೇಂಬ್ರಿಡ್ಜ್ ನಲ್ಲಿನ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
1942ರ ಜನವರಿ 8ರಂದು ಜನಸಿದ್ದರು. ಹಾಕಿಂಗ್ ಅವರ ಮಕ್ಕಳಾದ ಲೂಸಿ, ರಾಬರ್ಟ್ ಮತ್ತು ಟಿಮ್ ಹಾಕಿಂಗ್ ಅವರ ನಿಧನದ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.