No menu items!
19.4 C
Munich
Saturday, May 2, 2026

ಕೆ.ಎಸ್.ಆರ್.ಟಿ.ಸಿ ಬಸ್‍ಗೆ ತಮಿಳುನಾಡಿನಲ್ಲಿ ಕಲ್ಲು ತೂರಾಟ

Must read

ತಮಿಳುನಾಡಿನ ತಂಜಾವೂರಿನಲ್ಲಿ ಕೆಎಸ್ಆರ್ಟಿಸಿಯ ರಾಜಹಂಸ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
ತಮಿಳುನಾಡಿಗೆ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್ ನೀಡಿರುವ ಆದೇಶ ಹೊರಬಿದ್ದ ನಂತರ ಬಸ್ ಗೆ ಕಲ್ಲು ತೂರಿದ್ದಾರೆ. ಬಸ್ ನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ಬಸ್ ನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಕಿಡಿಗೇಡಿಗಳು ಬಸ್ ಗೆ ಕಲ್ಲು ತೂರಿದ ನಂತರ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿಗೆ ತಂಜಾವೂರಿನಿಂದ ಬರುತ್ತಿದ್ದ ಬಸ್ ಮೇಲೆ ಬೆಳಗ್ಗೆ 6.30ರ ಸುಮಾರಿನಲ್ಲಿ ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಮಿಳುನಾಡಿಗೆ ನೀರು ಬಿಡುಬೇಕೆಂದು ಸುಪ್ರೀಂಕೋರ್ಟ್ ಆದೇಶ ನಂತರ ಮಂಡ್ಯದಲ್ಲಿ ಪ್ರತಿಭಟನೆ ಕಾವೇರಿದೆ. ಇದೇ ವೇಳೆ ಮೈಸೂರಿನಿಂದ ತಮಿಳುನಾಡಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

POPULAR  STORIES :

ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ

ಮುಸ್ಲೀಂ ಮಕ್ಕಳಿಗೆ ಕುರಾನ್ ಹೇಳಿ ಕೊಡ್ತಾಳೆ ಈ ಹಿಂದು ಯುವತಿ..!

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ.

ದೇಹದಲ್ಲಿರೋ ವಿಟಮಿನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ..??

ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!

ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article