ಮುಂಬೈ ಮಹಾನಗರಗಳಲ್ಲಿ ಸಂಚರಿಸುತ್ತಿರುವ ಸಬ್‍ಅರ್ಬನ್ ರೈಲಿನಂತೆಯೇ ಬೆಂಗಳೂರಿನಲ್ಲಿಯೂ ಸಬ್‍ಅರ್ಬನ್ ರೈಲು ಇನ್ನೆರಡು ತಿಂಗಳೊಳಗೆ ಸಂಚರಿಸಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಶನಿವಾರ ಎನ್.ಆರ್ ಕಾಲೋನಿಯಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ನಗರದ ಜನತೆ ಉಪನಗರಗಳಿಗೆ ರೈಲು ಸೇವೆಯ ಕನಸು ಕಟ್ಟಿಕೊಂಡಿದ್ದಾರೆ. ಈ ಸಂಬಂಧವಾಗಿ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಬೆಂಗಳೂರು-ಕೆ.ಆರ್ ಪುರಂ ಹಾಗೂ ಬೆಂಗಳೂರು-ಬಂಗಾರಪೇಟೆ ನಿಲ್ದಾಣಗಳಿಗೆ ಮೊದಲ ಹಂತದ ರೈಲು ಸಂಚಾರ ಆರಂಭಗೊಳ್ಳಲಿದ್ದು, ನಂತರದಲ್ಲಿ ಯಲಹಂಕ, ಯಶವಂತಪುರ, ಕೆಂಗೇರಿ ಬಿಡದಿ, ರಾಮನಗರ ನಿಲ್ದಾಣಗಳನ್ನು ಸಂಪರ್ಕಿಸಲು ಜೋಡಿ ಮಾರ್ಗಗಳಾಗಿ ಪರಿವರ್ತಸಲಾಗುವುದು ಎಂದು ಹೇಳಿದ್ದಾರೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಆರ್‍ಟಿಇ ಪ್ರವೇಶ: ಜನವರಿ 15ರಿಂದ ಅರ್ಜಿ ಸ್ವೀಕೃತಿ, ಆಧಾರ್ ಕಡ್ಡಾಯ
ಬಿಗ್‍ಬಾಸ್ ಮನೆಯಲ್ಲಿ ಸಖತ್ ವಾಕ್ಸಮರ..!
ದರ್ಶನ್‍ರನ್ನು ಬಿಗ್‍ಬಾಸ್ ವೇದಿಕೆಗೆ ಕರ್ದಿದೀರಾ ಎಂಬ ಅಭಿಮಾನಿಯ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರವೇನು..?
ಗುಡ್ ನ್ಯೂಸ್: ಚಿನ್ನದ ಬೆಲೆ 3000ರೂ ಇಳಿಕೆ..!
ನೀವು ಸ್ಮಾರ್ಟ್ ಫೋನ್ ಯೂಸ್ ಮಾಡ್ತೀರಾ..? ಹಾಗಾದ್ರೆ ಈ ಸ್ಟೋರಿ ಓದಿ..!
ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!