ಅಭಿಮಾನಿಗಳ ಜೊತೆ ಕಾಲ ಕಳೆದ ಕಿಚ್ಚ….!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಜೊತೆ ಕೆಲ ಸಮಯ ಕಳೆಯುವ ಮೂಲಕ ಅವರ ಕನಸು ನನಸು ಮಾಡಿದ್ದಾರೆ.
ಸಿನಿಮಾ , ರಿಯಾಲಿಟಿ ಶೋ, ಕ್ರಿಕೆಟ್ ಹೀಗೆ ಒಂದಲ್ಲ ಒಂದರಲ್ಲಿ ಸದಾ ಬ್ಯುಸಿ ಇರುವ ಸುದೀಪ್ ಅವರು ಸೋಮವಾರ ಅಭಿಮಾನಿಗಳಿಗಾಗಿ ಸಮಯ‌ ಮೀಸಲಿಟ್ಟಿದ್ದರು.


ನೆಚ್ಚಿನ ಕಿಚ್ಚನನ್ನು ಭೇಟಿಯಾಗಬೇಕು ಎಂಬುದು ಅಭಿಮಾನಿಗಳ ಮಹದಾಸೆಯಾಗಿತ್ತು. ಸುದೀಪ್ ಹುಟ್ಟುಹಬ್ಬವನ್ನು ಕೂಡ ಆಚರಿಸಲು ಅವಕಾಶ ಸಿಕ್ಕಿರಲಿಲ್ಲ. ಸುದೀಪ್ ತನ್ನ ಹುಟ್ಟುಹಬ್ಬ ಆಚರಿಸುವುದು ಬೇಡ ಎಂದಿದ್ದರು. ಆದ್ದರಿಂದ ಬಹುದಿನಗಳ‌ ಕಾಲ ಸುದೀಪ್ ಅವರನ್ನು ಭೇಟಿ ಮಾಡೋ ಚಾನ್ಸ್ ಸಿಕ್ಕಿರ್ಲಿಲ್ಲ.


ಸೋಮವಾರ ಕಿಚ್ಚನ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು ಕೇಕ್ ಕತ್ತರಿಸಿ , ಫೋಟೋ ಕ್ಲಿಕ್ಕಿಸಿ ಸಂಭ್ರಮಪಟ್ಟರು.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...