No menu items!
13 C
Munich
Monday, April 20, 2026

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

Must read

ಇನ್ಫೋಸಿಸ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ , ಸುಮಾರು 42 ಲಕ್ಷ ವೆಚ್ಚದ ಧರ್ಮ ರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು.

ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article