ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಖಾಸಗಿ ವಾಹಿನಿಯೊಂದರ ರಿಯಾಲಿಟಿ ಶೋ ನಲ್ಲಿ ಭಾಗಿಯಾಗಿದ್ದ ಸನ್ನಿಲಿಯೋನ್ ಅವರಿಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಉತ್ತರ ಖಂಡ್ ನ ಉದಯಸಿಂಗ್ ನಗರ ಜಿಲ್ಲೆಯ ಬ್ರಿಜೇಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರು ಚೇತರಿಸಿಕೊಂಡಿದ್ದು, ಸಹಜ ಸ್ಥಿತಿಗೆ ಮರಳಿದ್ದಾರೆ.