No menu items!
18 C
Munich
Wednesday, August 19, 2026

ಸನ್ನಿಲಿಯೋನ್ ಆಸ್ಪತ್ರೆಗೆ ದಾಖಲು

Must read

ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಖಾಸಗಿ ವಾಹಿನಿಯೊಂದರ ರಿಯಾಲಿಟಿ ಶೋ ನಲ್ಲಿ ಭಾಗಿಯಾಗಿದ್ದ ಸನ್ನಿಲಿಯೋನ್ ಅವರಿಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಉತ್ತರ ಖಂಡ್ ನ ಉದಯಸಿಂಗ್ ನಗರ ಜಿಲ್ಲೆಯ ಬ್ರಿಜೇಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.‌


ಸದ್ಯ ಅವರು ಚೇತರಿಸಿಕೊಂಡಿದ್ದು, ಸಹಜ ಸ್ಥಿತಿಗೆ ಮರಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article