ಸನ್ನಿಲಿಯೋನ್ ಮೇಲೆ ನೂರು ಕೋಟಿ ಮಾನನಷ್ಟ ಮೊಕದ್ದಮೆ..!? ಹಾಟ್ ಸುಂದರಿ ಮಾಡಿದ ತಪ್ಪೇನು..?

Date:

d
ಸಖತ್ ಹಾಟ್ ನಟಿ ಸನ್ನಿಲಿಯೋನ್ ಮೇಲೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ನಟಿ ಪೂಜಾ ಮಿಶ್ರಾ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಸನ್ನಿ ತಮ್ಮ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ. ಇದರಿಂದ ನನ್ನ ವೃತ್ತಿಜೀವನಕ್ಕೆ ಧಕ್ಕೆಯಾಗಿದೆ. ಸುಮಾರು ಎಪ್ಪತ್ತು ಲಕ್ಷಕ್ಕೂ ಅಧಿಕ ನಷ್ಟ ಅನುಭವಿಸಿದ್ದೇನೆ. ಇದರ ಜೊತೆ ಮಾನಿಸಿಕವಾಗಿಯೂ ಬಹಳಷ್ಟು ಹಿಂಸೆಯಾಗಿದೆ. ದಯಾಮಾಡಿ ಸನ್ನಿ ಅವರಿಂದ ನೂರು ಕೋಟಿ ರೂಪಾಯಿ ಕೊಡಿಸಿ ಎಂದು ಪೂಜಾ ಮಿಶ್ರಾ ಮುಂಬೈ ಕೋರ್ಟ್ ಗೆ ದೂರ ಸಲ್ಲಿಸಿದ್ದಾಳೆ. ಜೂನ್ ತಿಂಗಳಿನಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಿರುವ ಕೋರ್ಟ್ ಯಾವ ತೀರ್ಮಾನಕ್ಕೆ ಬರಲಿದೆ ಎಂಬ ಕುತೂಹಲ ಶುರುವಾಗಿದೆ. ಅಷ್ಟಕ್ಕೂ ಸನ್ನಿ ಪೂಜಾ ಮಿಶ್ರಾ ವಿರುದ್ಧ ನೀಡಿದ ಹೇಳಿಕೆಯೇನು ಎಂಬುದು ನಿಗೂಢವಾಗಿದೆ.

 

POPULAR  STORIES :

ಕರ್ನಾಟಕದಲ್ಲಿ ವಾಟ್ಸ್ಆ್ಯಪ್ ಬ್ಯಾನ್..!!!

ಭಾರತದ ಮೇಲೆ ಗೂಬೆ ಕೂರಿಸಿದ ಪಾಕಿಸ್ತಾನ..!? ಈ ಜನ್ಮದಲ್ಲಿ ಇವ್ರಿಗೆ ಬುದ್ಧಿ ಬರಲ್ಲ ಬಿಡಿ..!!

ಅಶ್ಲೀಲ ಚಿತ್ರಗಳನ್ನು ನೋಡುವುದು ತಪ್ಪಲ್ಲ..!? ಲವ್ ಗೇಮ್ ಚಿತ್ರದಲ್ಲಿ ಅಂಥದ್ದೇನಿದೆ..?

ATM ಎ ಟಿ ಎಂ- ಎನಿಟೈಂ ಮನಿ ಸಿಗಲ್ಲ…!

ಜಮ್ಮು-ಕಾಶ್ಮೀರದಲ್ಲಿ ಇಂದಿನಿಂದ `ಬೆಂಕಿ’ಯ ಆಟ..!

ವಿರಾಟ್ ಕೊಹ್ಲೀನಾ ಮದ್ವೆ ಆಗ್ತಾಳಂತೆ ಖಂಡಿಲ್..!? #Video

ಇವ್ರಿಗೆಲ್ಲಾ ಜೈಲು ಗ್ಯಾರಂಟಿ..!? ಪನಾಮಾ ಹಗರಣ ಎಂದರೇನು..?

ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!

ಪ್ರಿಯಾಂಕ ಛೋಪ್ರಾ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ..?

`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?

ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!

 

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...