No menu items!
3.2 C
Munich
Friday, April 24, 2026

3700 ಕೋಟಿ ಆನ್‍ಲೈನ್ ವಂಚನೆ ಆರೋಪ: ಸನ್ನಿಯನ್ನು ವಿಚಾರಣೆ ನಡೆಸಿದ ಪೊಲೀಸರು

Must read

ಸುಮಾರು 3700 ಕೋಟಿ ಹಣವನ್ನು ಆನ್‍ಲೈನ್ ಮೂಲಕ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟಿಯರಾದ ಸನ್ನಿ ಲಿಯೋನ್ ಹಾಗೂ ಆಮಿಷಾ ಪಟೇಲ್ ಅವರನ್ನು ಉತ್ತರ ಪ್ರದೇಶದ ವಿಶೇಷ ಪೊಲೀಸ್ ಪಡೆಗಳು ವಿಚಾರಣೆ ನಡೆಸಿರುವ ಕುರಿತು ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಅರೋಪಿ ಅನುಭವ್ ಮಿತ್ತಲ್ ಗ್ರೇಟರ್ ನೋಯ್ಡಾದಲ್ಲಿ ನವೆಂಬರ್ 29ರಂದು ಆಯೋಜಿಸಲಾಗಿದ್ದ ಹೊಸ ಉದ್ದಿಮೆ ಇಂಟ್ ಮಾರ್ಟ್ ಉದ್ಘಾಟನೆಯ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಟಿ ಸನ್ನಿ ಹಾಗೂ ಆಮಿಷಾ ಪಟೇಲ್ ಕಾಣಿಸಿಕೊಂಡಿದ್ದರು.

 

ಈ ಕುರಿತಾಗಿ ಇವರಿಬ್ಬರನ್ನು ಪೊಲೀಸರು ವಿಚಾರಣೆ ನಡೆಸಿರುವುದಾಗಿಯು ವರದಿಯಾಗಿದೆ. ತಾನು ಮಾಡುತ್ತಿರುವ ಉದ್ದಿಮೆಯಲ್ಲಿ ಸಾಕಷ್ಟು ಜನರನ್ನು ಸೆಳೆಯುವ ದೃಷ್ಠಿಯಿಂದ ಈ ಇಬ್ಬರು ಮಾದಕ ನಟಿಯರನ್ನು ಕರೆಸಿಕೊಂಡಿದ್ದರು ಎಂಬ ಮಾಹಿತಿ ತನಿಖೆಯಿಂದ ಧೃಡ ಪಟ್ಟಿದ್ದು, ತನಿಖೆ ಮುಂದುವರೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಆಡಿದ್ದು 72 ಬಾಲ್ ಗಳಿಸಿದ್ದು 300 ರನ್..! ಲಾರಿ ಚಾಲಕನ ಮಗನ ಬ್ಯಾಟಿಂಗ್ ಕಮಾಲ್..

ಈ ನಟನ ಪ್ರತಿ ತಿಂಗಳ ಖರ್ಚು 13.5 ಕೋಟಿ ಅಂತೆ

ನನ್ನನ್ನು ಸಿಎಂ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಿದ್ರು: ಪನ್ನೀರ್ ಸೆಲ್ವಂನ ಹೊಸ ಬಾಂಬ್..!

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article