ಸರ್ಜಿಕಲ್ ಸ್ಟ್ರೈಕ್ ನಡೆದು ಸೆಪ್ಟೆಂಬರ್ 29ಕ್ಕೆ ಎರಡು ವರ್ಷವಾಗಲಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆ ವೀಡಿಯೋವನ್ನು ರಿಲೀಸ್ ಮಾಡಿದೆ.
#WATCH: More visuals of Surgical strike footage of 29/9/2016 from Pakistan Occupied Kashmir (PoK) pic.twitter.com/GZSMH5Hct6
— ANI (@ANI) September 27, 2018
2016 ಸೆ.29 ರಂದು ಸೇನೆ ಗಡಿ ರೇಖೆ ದಾಟಿ ಸರ್ಜಿಕಲ್ ದಾಳಿ ನಡೆಸಿತ್ತು.