ಸ್ವಿಸ್ ಬ್ಯಾಂಕುಗಳಲ್ಲಿ ಹಣಹೊಂದಿರುವ ಭಾರತೀಯರ ವಿವರಗಳನ್ನು ನೀಡಲು ಸ್ವಿಜರ್‍ಲ್ಯಾಂಡ್ ಒಪ್ಪಿಗೆ

Date:

ನೋಟು ನಿಷೇಧದಿಂದ ಕಾಳಧನಿಕರ ನಿದ್ದೆಗೆಡಿಸಿರುವ ಕೇಂದ್ರ ಸರ್ಕಾರ ಈಗ ಮತ್ತೊಂದು ಮೈಲಿಗಲ್ಲಿನತ್ತ ಸಾಗುತ್ತಿದೆ. 2018 ಸೆಪ್ಟೆಂಬರ್ ಹಾಗೂ ಆನಂತರದ ಸ್ವಿಸ್ ಬ್ಯಾಂಕ್‍ಗಳಲ್ಲಿ ಹಣ ಹೊಂದುವ ಭಾರತೀಯರ ಮಾಹಿತಿಯನ್ನು ಸ್ವಯಂಚಾಲಿತವಾಗಿ ನೀಡಲು ಸ್ವಿಜರ್ಲೆಂಡ್ ಒಪ್ಪಿಗೆ ನೀಡಿದ್ದು, ಈ ಸಂಬಂಧ ಭಾರತ ಹಾಗೂ ಸ್ವಿಜರ್ಲೆಂಡ್ ಜಂಟಿ ಘೋಷಣೆಗೆ ಸಹಿ ಹಾಕಿವೆ. 500 ಮತ್ತು 1000 ಮುಖಬೆಲೆಯ ನೋಟು ನಿಷೇಧದಿಂದ ಭ್ರಷ್ಟಾಚಾರ ಹಾಗೂ ಕಾಳಧನಿಕರ ಅಟ್ಟಹಾಸಕ್ಕೆ ಬ್ರೇಕ್ ಹಾಕಿರುವ ಬೆನ್ನಲ್ಲೇ ಕಪ್ಪು ಹಣ ಭಾರತಕ್ಕೆ ವಾಪಾಸು ತರುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಆದರೆ 2018ರ ಮುಂಚಿತದ ಯಾವುದೇ ಮಾಹಿತಿಯನ್ನು ನೀಡಲಾಗುವುದಿಲ್ಲ ಎಂದು ಸ್ವಿಸ್ ಸ್ಪಷ್ಟಪಡಿಸಸಿದೆ. ಅಂದಹಾಗೆ ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯ ಖಾತೆದಾರರ ಕುರಿತ ಮಾಹಿತಿಗಳು 2019ರಲ್ಲಿ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

swiss

 

Like us on Facebook  The New India Times

POPULAR  STORIES :

ಬಿಬಿಸಿ ಹೊರ ತಂದಿರುವ ವಿಶ್ವದ ಪ್ರಭಾವಿ 100 ಮಹಿಳೆಯರ ಪಟ್ಟಿಯಲ್ಲಿ ಸಾಲುಮರದ ತಿಮ್ಮಕ್ಕ

ಇನ್ಮುಂದೆ ಬಿಗ್ ಬಜಾರ್‍ನಲ್ಲೂ ಮನಿ ವಿತ್‍ಡ್ರಾ ಮಾಡ್ಕೊಳ್ಳಿ..!

ಅವನಿಗೆ ಅವಳು ಇಷ್ಟವಾಗಿದ್ದು ಪ್ರತಿಭಟನೆಯಲ್ಲಿ. ಅವಳು ಇವನ ಮುಖ ನೋಡಿದ್ದು ಸೆರಗು ಸಿಕ್ಕಿಬಿದ್ದಾಗ.!

50 ಲಕ್ಷ ಮಂದಿಗೆ ಸ್ಮಾರ್ಟ್ ಫೋನ್ & 1 ವರ್ಷ ಡೇಟಾ ಉಚಿತ

ರೈಲ್ವೇ ಆಫರ್: ಇನ್ಮುಂದೆ ಆನ್‍ಲೈನ್ ಬುಕಿಂಗ್‍ಗೆ ಹೆಚ್ಚುವರಿ ಶುಲ್ಕ ಇಲ್ಲ..!

ಕ್ಯೂನಲ್ಲಿ ನಿಂತಿದ್ದ ಜನರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸ್..!

ವಾಟ್ಸಾಪ್‍ನಿಂದ 10 ವರ್ಷದ ಲವ್ ಬ್ರೇಕಪ್..!

ಬಿಗ್‍ಬಾಸ್ ಸದಸ್ಯರ ಬಗ್ಗೆ ಜನ ಏನ್ ಹೇಳ್ತಾರೆ…?

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...