ಈಗಾಗಲೇ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹೈರಾಣಾಗಿರುವ ಸಿಲಿಕಾನ್ ಸಿಟಿ ಬೆಂಗಳೂರು ನಗರದ ಜನರಿಗೆ ಬೆಸ್ಕಾಂ ಮತ್ತೊಂದು ಶಾಕ್ ನೀಡಿದೆ.
ಹಲವು ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ಇರುವುದರಿಂದ ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ ಹಲವು...
ಬೆಂಗಳೂರಿನ ಟೀಚರ್ಸ್ ಕಾಲೋನಿ, ಶ್ರೀನಿವಾಸನಗರ, ಬ್ಯಾಂಕ್ ಕಾಲೋನಿ, ಕತ್ರಿಗುಪ್ಪೆ ಮುಂತಾದ ಏರಿಯಾಗಳಲ್ಲಿ ಇಂದು ಬೆಸ್ಕಾಂ ಮತ್ತು ಕೆಪಿಟಿಸಿಎಲ್ನ ಕೇಬಲ್ ಕನ್ವರ್ಷನ್ ಕೆಲಸ ನಡೆಯುತ್ತಿರುವುದರಿಂದ ಇಂದು ಪವರ್ ಕಟ್ ಇರಲಿದೆ.
ಬಹುತೇಕ ಕಂಪನಿಗಳಲ್ಲಿ ವರ್ಕ್ ಫ್ರಂ...
ಐಸಿಸ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಶಂಕಿತ ಉಗ್ರನನ್ನು ಎನ್.ಐ.ಎ. ಅಧಿಕಾರಿಗಳು ಬಂಧಿಸಿದ್ದಾರೆ.
ಫ್ರೇಜರ್ ಟೌನ್ ನಿವಾಸಿ ಮೊಹಮ್ಮದ್ ತೌಕಿರ್(33) ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಿಷೇಧಿತ ಐಸಿಸ್ ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ...
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.
ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ನೀರು ಹೊರಹಾಕುವಲ್ಲಿ ಪರದಾಡುವಂತಾಗಿದೆ.
ರಸ್ತೆಗಳಲ್ಲಿ ಭಾರಿ...
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರಣಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿ 2 ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಅನಾಹುತ ತಪ್ಪಿದೆ.
ಚಾಲಕನ ನಿಯಂತ್ರಣ...