"ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ತಲಾ 6 ಕೋಟಿ ರೂಪಾಯಿ ವೆಚ್ಚದಲ್ಲಿ 3 ಅಲೆಮಾರಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ...
ಯಾರೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ. ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ...
ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಿ ಕೆಲಸ ಮಾಡುವುದಕ್ಕೆ ಇಚ್ಛಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವುದಕ್ಕಾಗಿ ರಾಜ್ಯಾದ್ಯಂತ...
ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿರುವ ಬಸವರಾಜ ಬೊಮ್ಮಾಯಿಗೆ ಉಸ್ತುವಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಭ ಕೋರಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ ಎಂದು...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿರನ್ನು ಆಯ್ಕೆ ಮಾಡಲಾಗಿದೆ. ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು...