ಟಿ ಟ್ವೆಂಟಿ ವಿಶ್ವಕಪ್ ನಡೆಯುವುದು ಡೌಟ್!
ಕೊರೊನಾವೈರಸ್ ಕಾರಣದಿಂದಾಗಿ ಭಾರತದಲ್ಲಿ ನಡೆಯಬೇಕಿದ್ದ ಹಲವಾರು ಟೂರ್ನಿಗಳು ಮುಂದೂಡಲ್ಪಡುತ್ತಿವೆ. ಇತ್ತೀಚೆಗಷ್ಟೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು…
ಐಪಿಎಲ್ ನಡೆಯುತ್ತೆ; ಬಿಸಿಸಿಐ ಅಧಿಕೃತ ಘೋಷಣೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿ ಇನ್ನುಳಿದ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಈ…
ಟೀಮ್ ಇಂಡಿಯಾದಲ್ಲಿ ಪ್ರತಿಭಾವಂತರಿಗಿಲ್ಲ ಸ್ಥಾನ: ಉನಾದ್ಕತ್
ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್…
ಮಹಿಳಾ ಕ್ರಿಕೆಟಿಗರಿಗೆ ಬಿಸಿಸಿಐ ಹಣದ ಮೋಸ!
ಕೆಲ ದಿನಗಳ ಹಿಂದಷ್ಟೇ ಮಹಿಳಾ ಕ್ರಿಕೆಟ್ ತಂಡಕ್ಕೆ ಕಡಿಮೆ ವೇತನ ಶ್ರೇಣಿಯನ್ನು ಘೋಷಿಸಿದೆ ಎಂದು ಭಾರೀ…
ಬಿಸಿಸಿಐನಿಂದ ಕೊರೋನಾ ಹೆಚ್ಚಾಯ್ತು ಎಂದು ಮುಂಬೈ ಕೋಚ್!
ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ…
ನನ್ನ ಹೋರಾಟವನ್ನು ಮಾತ್ರ ಎಂದಿಗೂ ನಿಲ್ಲಿಸುವುದಿಲ್ಲ |
ಈ ಬಗ್ಗೆ ಶ್ರೀಶಾಂತ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಕ್ಲಿಪ್ ಹಂಚಿಕೊಂಡಿದ್ದು, 'ಐಪಿಎಲ್ ಹರಾಜು ಅಂತಿಮ ಪಟ್ಟಿಯಲ್ಲಿ…
99 ಸಿಕ್ಸರ್‍ಗಳನ್ನು ಸಿಡಿಸಿದ ರೋಹಿತ್ ಶರ್ಮಾಗೆ ಸಹಸ್ತ್ರ ಸಿಕ್ಸರ್ ನ ತವಕ.
ಅಂತರರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಸಿಕ್ಸರ್‍ಗಳ ಸರದಾರ ವೆಸ್ಟ್‍ಇಂಡೀಸ್‍ನ ಗೇಲ್…
ಸೌರವ್ ಗಂಗೂಲಿಗೆ ಹೃದಯಾಘಾತ! ಈಗ ಹೇಗಿದ್ದಾರೆ? ಅಭಿಮಾನಿಗಳಲ್ಲಿ ಆತಂಕ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಆಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.…
ವಿರಾಟ್ ಕೊಹ್ಲಿ ಮತ್ತು ಸ್ಟೀವ್ ಸ್ಮಿತ್ ಹಿಂದಿಕ್ಕಿ ಅಗ್ರಸ್ಥಾನಕ್ಕೆ ಏರಿದ ಕೇನ್ ವಿಲಿಯಮ್ಸನ್!
ಐಸಿಸಿ ಪುರುಷರ ಟೆಸ್ಟ್ ಪ್ಲೇಯರ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಸ್ಟೀವ್ ಸ್ಮಿತ್ರನ್ನು ಹಿಂದಿಕ್ಕಿದ ಕಿವೀಸ್…
ಟೆಸ್ಟ್ ಸ್ಕ್ವಾಡ್‌ನಲ್ಲಿ ಉಮೇಶ್ ಯಾದವ್ ಸ್ಥಾನ ಟಿ,ನಟರಾಜನ್ ಗೆ.
ಭಾರತ ಹಾಗೂ ಆಸ್ಟ್ರೇಲಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೂರನೇ ದಿನ ಅದು ಗಾಯಗೊಂಡ ಉಮೇಶ್ ಯಾದವ್…
