ಸಿಲಿಕಾನ್ ಸಿಟಿಯಲ್ಲಿ ತಣ್ಣಗಾಗಿದ್ದ ಸರಗಳ್ಳರ ಹಾವಳಿ ಮತ್ತೆ ಹೆಚ್ಚಾಗಿದೆ. ಬೆಂಗಳೂರಿನ ಹೊರಭಾಗದಲ್ಲಿ ಒಂದೇ ದಿನ ಸರಣಿ ಸರಗಳ್ಳತನ ನಡೆದಿದ್ದು, ಬ್ಲಾಕ್ ಫಲ್ಸರ್ ಬೈಕಿನಲ್ಲಿ ಬಂದ ಸರಗಳ್ಳರು ತಮ್ಮ ಕೈಚಳಕ ತೋರಿದ್ದಾರೆ.
48 ಗಂಟೆಗಳಲ್ಲಿ ಸರ್ಜಾಪುರ,...
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜೂನ್ 30ರಿಂದ ಜುಲೈ 1ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವುದಾಗಿ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಮಾಹಿತಿ ನೀಡಿದೆ.
ಟಿಕೆ ಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿ ಪಂಪಿಂಗ್ ಸ್ಟೇಷನ್‌ಗಳಲ್ಲಿ...
ಬೆಂಗಳೂರಿನಲ್ಲಿ ಜೂನ್ 23,24 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ಮಾಹಿತಿ ನೀಡಿದೆ.
ಪಿಳ್ಳಪ್ಪನಕಟ್ಟೆ ಬಳಿ ರಾಜಕಾಲುವೆಯಲ್ಲಿ 900 mm ಪೈಪ್ ಅಳವಡಿಕೆ ಇರುವ ಕಾರಣ ಎರಡು ದಿನಗಳ ಕಾಲ ಬೆಂಗಳೂರಿನ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ನಿಷೇಧವಿದ್ದರೂ ಬೆಂಗಳೂರಿನಿಂದ ಹೊರಟ ಕೆಎಸ್ಆರ್‌ಟಿಸಿ ಬಸ್‌ನ್ನು ಪೊಲೀಸರು ತಡೆದು ವಾಪಾಸ್ ಬೆಂಗಳೂರಿಗೆ ಕಳುಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ ನಡೆದಿದೆ.
ದಕ್ಷಿಣ ಕನ್ನಡ...
ಬೆಂಗಳೂರು, ಜೂನ್ 18; ಬೆಂಗಳೂರು-ಮೈಸೂರು ನಡುವಿನ ಮೆಮು ಎಕ್ಸ್‌ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ಮೈಸೂರು ವಿಭಾಗ ಪುನರಾರಂಭಿಸಿದೆ. ತುಮಕೂರು-ಯಶವಂತಪುರ ನಡುವೆ ಮತ್ತೊಂದು ಡೆಮು ರೈಲು ಸಂಚಾರ ಆರಂಭವಾಗಿದೆ.
ಬೆಂಗಳೂರು-ಮೈಸೂರು...