ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಸೋಮವಾರ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್...
" ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೆಲ್ಲಾ ತೊಂದರೆ ನೀಡಲಾಗುತ್ತಿದೆ. ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ" ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ...
"ಮಠ ಮಾನ್ಯಗಳು, ಧರ್ಮಾಧಿಕಾರಿಗಳು ಸಮಾಜದ ಭಾಗವಾಗಬೇಕು. ಅದನ್ನು ಬಿಟ್ಟು ರಾಜಕಾರಣ ಹಾಗೂ ಅಧಿಕಾರದ ಭಾಗವಾಗಬಾರದು," ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್, "ಮಠಾಧೀಶರು ರಾಜಕೀಯ...
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ನವಜಾತ ಶಿಶುಗಳಿಗೆ ವೆಂಟಿಲೇಟರ್ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಮನವಿ ಮಾಡಿದ್ದಾರೆ.
ಕೋವಿಡ್ 19 ನಿಯಂತ್ರಣ ಕುರಿತು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಅವರು, ವೈದ್ಯರು,...
ಹೈಕಮಾಂಡ್ ಎಚ್ಚರಿಕೆಯ ಹೊರತಾಗಿಯೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ನಿಲ್ಲುವಂತೆ ಕಾಣುತ್ತಿಲ್ಲ. ಒಂದೆಡೆ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದ ನಾಯಕರು ಟೀಕಾ ಪ್ರಹಾರವನ್ನು ಮುಂದುವರೆಸಿದ್ದಾರೆ. ಸಿಎಂ ಆಪ್ತರು ವಿರೋಧಿ ಬಣದ ಸದಸ್ಯರ...