"ಚಿತ್ರದುರ್ಗ ಜಿಲ್ಲೆಯ ಹಿರಿಯ ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ಸಿಗದೆ ನಮ್ಮಿಂದ ಅನ್ಯಾಯವಾಗಿದೆ,"ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಿಪ್ಪಾರೆಡ್ಡಿ ಹಿರಿಯ ಶಾಸಕರಿದ್ದಾರೆ, ಏಳೆಂಟು ಬಾರಿ...
ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ದಾವಣಗೆರೆಯಲ್ಲಿ ಮುಕ್ತಾಯಗೊಂಡಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಗಟ್ಟಿಗೊಳಿಸಬೇಕು ಮತ್ತು ಚುನಾವಣೆಯನ್ನು ಎದುರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸವಿಸ್ತಾರವಾಗಿ ಮಾತನಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಿರೋಧ...
ನಿನ್ನೆಯಷ್ಟೇ ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಹ...
ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ಯಡಿಯೂರಪ್ಪ ಅಭಿಯಾನಿಯೊಬ್ಬರು ಗುಂಡ್ಲುಪೇಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ನಿವಾಸಿ ರಾಜಪ್ಪ (ರವಿ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ. ಎಸ್. ಯಡಿಯೂರಪ್ಪ...
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಸೋಮವಾರ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್...
" ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೆಲ್ಲಾ ತೊಂದರೆ ನೀಡಲಾಗುತ್ತಿದೆ. ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ" ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ...
"ಮಠ ಮಾನ್ಯಗಳು, ಧರ್ಮಾಧಿಕಾರಿಗಳು ಸಮಾಜದ ಭಾಗವಾಗಬೇಕು. ಅದನ್ನು ಬಿಟ್ಟು ರಾಜಕಾರಣ ಹಾಗೂ ಅಧಿಕಾರದ ಭಾಗವಾಗಬಾರದು," ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್, "ಮಠಾಧೀಶರು ರಾಜಕೀಯ...
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ನವಜಾತ ಶಿಶುಗಳಿಗೆ ವೆಂಟಿಲೇಟರ್ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಮನವಿ ಮಾಡಿದ್ದಾರೆ.
ಕೋವಿಡ್ 19 ನಿಯಂತ್ರಣ ಕುರಿತು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಅವರು, ವೈದ್ಯರು,...
ಹೈಕಮಾಂಡ್ ಎಚ್ಚರಿಕೆಯ ಹೊರತಾಗಿಯೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ನಿಲ್ಲುವಂತೆ ಕಾಣುತ್ತಿಲ್ಲ. ಒಂದೆಡೆ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದ ನಾಯಕರು ಟೀಕಾ ಪ್ರಹಾರವನ್ನು ಮುಂದುವರೆಸಿದ್ದಾರೆ. ಸಿಎಂ ಆಪ್ತರು ವಿರೋಧಿ ಬಣದ ಸದಸ್ಯರ...
ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. 43 ಸಚಿವರು ಇಂದು ಸಂಜೆ ಸಂಪುಟ ಸೇರಲಿದ್ದಾರೆ. ಹಲವು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಹ ನೀಡಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಕೇಂದ್ರ...