ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್...
ಜುಲೈ ಮೊದಲ ವಾರದಿಂದ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಕಾಲೇಜುಗಳ ಕ್ಯಾಂಪಸ್‌ಗಳಲ್ಲೇ ಲಸಿಕೆ ನೀಡಲು ತೀರ್ಮಾನಿಸಲಾಗಿದೆ.
ಕೋವಿಡ್ ನಿರ್ವಹಣೆ ಕುರಿತ ಉನ್ನತ ಮಟ್ಟದ ತಾಂತ್ರಿಕ ಸಮಿತಿ ಸರ್ಕಾರಕ್ಕೆ ವರದಿ...
ದೇಶಾದ್ಯಂತ ಪ್ರತಿದಿನ 50,000 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾದರೂ, ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ 650 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುಮಾರು 90 ಪ್ರತಿಶತದಷ್ಟು ಜಿಲ್ಲೆಗಳಲ್ಲಿ ಕೊರೊನಾ ಸಕ್ರಿಯ...
"ದೇಶದಲ್ಲಿ ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನು ಮುಂದಿನ ಆರರಿಂದ ಎಂಟು ವಾರಗಳಲ್ಲೇ ಮೂರನೇ ಅಲೆ ಪ್ರಭಾವ ಕಾಣಿಸಿಕೊಳ್ಳಲಿದೆ," ಎಂದು ಏಮ್ಸ್ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.
ಕೊರೊನಾ ಎರಡನೇ...
ಬೆಂಗಳೂರು, ಮೇ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ತತ್ತರಿಸಿದ ಕರ್ನಾಟಕದಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತದ ಅಂಕಿ-ಅಂಶಗಳ ಜೊತೆಗೆ ರಾಜ್ಯದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ.
ರಾಜ್ಯದಲ್ಲಿ ಕಳೆದ...