ಸೌಮ್ಯ ತರದ ಕೊರೊನಾ ಸೋಂಕಿನ ಲಕ್ಷಣ ಹೊಂದಿರುವವವರು ಸೋಂಕು ಪತ್ತೆಗೆ ಸಿಟಿ ಸ್ಕ್ಯಾನ್ ಮೊರೆ ಹೋಗುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೆಲವು ಮಾಹಿತಿಯನ್ನು...
ಒಂದೇ ಸಿನಿಮಾದ ಹೀರೋ ಹಾಗೂ ನಿರ್ದೇಶಕ ಇಬ್ಬರೂ ಕೆಲವೇ ದಿನಗಳ ಅಂತರದಲ್ಲಿ ಸಾವನ್ನಪ್ಪಿದ್ದಾರೆ. ಅದೂ ಅವರ ಸಿನಿಮಾ ತೆರೆಗೆ ಬರುವ ಮುನ್ನವೇ! ಕನ್ನಡದಲ್ಲಿ 'ಕೆಮಿಸ್ಟ್ರಿ ಆಫ್ ಕರಿಯಪ್ಪ', 'ಸಂಯುಕ್ತ2' ಸಿನಿಮಾಗಳಿಗೆ ಬಂಡವಾಳ ಹೂಡಿದ್ದ...
ಎತ್ತ ಸಾಗುತ್ತಿದೆ ಸಮಾಜ? ಎತ್ತ ಸಾಗುತ್ತಿದೆ ಮಾನವೀಯತೆ? ಮಾನವನ ಒಳ್ಳೆಯ ದಿನಗಳು ಮುಗಿದು ಹೋಯಿತಾ? ಸಹಾಯ ಮನೋಭಾವ ಸತ್ತುಹೋಯಿತಾ? ನಾನು ಚೆನ್ನಾಗಿದ್ದರೆ ಸಾಕು ಬೇರೆಯವರು ಹೇಗಾದರೂ ಸಾಯಲಿ ಎಂಬ ಮನೋಭಾವನೆ ಎಲ್ಲರಲ್ಲಿಯೂ ಮೂಡಿಬಿಡ್ತಾ?...
ಇಡೀ ದೇಶವೇ ಕೊರೋನಾವೈರಸ್ ಎರಡನೇ ಅಲೆಯಿಂದ ಅಕ್ಷರಶಃ ನಲುಗಿಹೋಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದ್ದು ಆಕ್ಸಿಜನ್ ಸಮಸ್ಯೆ ಉಂಟಾಗಿ ಸಾವನ್ನಪ್ಪುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ದೇಶದಲ್ಲಿ ವೈದ್ಯಕೀಯ...
ಕೊರೋನಾವೈರಸ್.. ಈ ವೈರಸ್ ನಿಂದ ಜನ ಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ ಎಂಬುದು ಎಷ್ಟು ಸತ್ಯವೋ ಸರ್ಕಾರದ ತಪ್ಪು ನಿರ್ಧಾರಗಳಿಂದ ಕಷ್ಟವನ್ನು ಎದುರಿಸುತ್ತಿದ್ದಾರೆ ಎನ್ನುವುದು ಅಷ್ಟೇ ಸತ್ಯ. ಇಂತಹ ಸಮಯದಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳು...