ಕೇರಳದ ಬಳಿಕ ಈಗ ಮಿಜೋರಾಂನಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಮಿಜೋರಾಂನಲ್ಲಿ ಪಾಸಿಟಿವಿಟಿ ದರವು ದೇಶದಲ್ಲೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ಕೇಂದ್ರ ಸರ್ಕಾರವು ತನ್ನ ತಂಡವನ್ನು...
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 1,000 ಗಡಿ ದಾಟುತ್ತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.67ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1003 ಮಂದಿಗೆ...
ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರನ್ನು ಇದೀಗ ಪಿತ್ತಕೋಶ ಗ್ಯಾಂಗ್ರಿನ್ ಎಂಬ ಕಾಯಿಲೆ ಕಾಡುತ್ತಿದೆ. ಕೊರೊನಾದಿಂದ ಚೇತರಿಸಿಕೊಂಡ ಐವರು ರೋಗಿಗಳಲ್ಲಿ ಇದು ಪತ್ತೆಯಾಗಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಭಾರತದಲ್ಲಿ ಇಂತಹ ಪ್ರಕರಣಗಳ...
ಸಿಡ್ನಿಯಲ್ಲಿ ಕೊವಿಡ್-19 ಸೋಂಕಿನ ಡೆಲ್ಟಾ ರೂಪಾಂತರದ ಮೇಲಿನ ಹಿಡಿತ ಕಳೆದುಕೊಳ್ಳಲಾಗಿದೆ. ಆಸ್ಟ್ರೇಲಿಯಾದ ಅತಿದೊಡ್ಡ ನಗರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೆಚ್ಚುತ್ತಿರುವ ಹಿನ್ನೆಲೆ ಶುಕ್ರವಾರ ನಿರ್ಬಂಧಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ.
"ಸಿಡ್ನಿಯಲ್ಲಿ ಕಳೆದ 24 ಗಂಟೆಗಳಲ್ಲಿ 44...
ಉಪೇಂದ್ರ ಅಭಿನಯದ ಲಗಾಮ್ ಚಿತ್ರದ ಮುಹೂರ್ತ ಸಮಾರಂಭ ಮೊನ್ನೆಯಷ್ಟೇ ನಡೆದಿದೆ. ಮುಹೂರ್ತ ಸಮಾರಂಭದಲ್ಲಿ ಪುನೀತ್ ರಾಜ್ ಕುಮಾರ್ ಅವರು ಕ್ಲ್ಯಾಪ್ ಮಾಡಿ ಚಿತ್ರ ಯಶಸ್ಸು ಗಳಿಸಲಿ ಎಂದು ಕೋರಿದರು. ತುಂಬಾ ವರ್ಷಗಳ ನಂತರ...