ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ಪ್ರಕರಣ ಹೆಚ್ಚಳವನ್ನು ಕಂಡಿದೆ. ಜರ್ಮನಿಯಲ್ಲೂ ಕೂಡ ಸಾಂಕ್ರಾಮಿಕದ ರೋಗದ ಅಟ್ಟಹಾಸ ಹೆಚ್ಚಾಗಿದ್ದು, 33,949 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದು ಕಳೆದ ವರ್ಷ ಸಾಂಕ್ರಾಮಿಕ ರೋಗ...
ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2...
ರಷ್ಯಾದಲ್ಲಿ ಈ ವರ್ಷದಲ್ಲೇ ಕಂಡಿರದ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಗುರುವಾರ ವರ್ಷದಲ್ಲೇ ಅತ್ಯಧಿಕ ಪ್ರಕರಣಗಳು ಪತ್ತೆಯಾಗಿವೆ. ಇದು ಅಲ್ಲಿನ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಗುರುವಾರ ರಷ್ಯಾದಲ್ಲಿ 27,550 ಕೊರೊನಾಪ್ರಕರಣಗಳು ವರದಿಯಾಗಿವೆ. ಆದರೆ, ಈ ಪ್ರಕರಣಗಳು...
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 201 ದಿನಗಳ ಬಳಿಕ ದಾಖಲೆಯ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 20,000ಕ್ಕಿಂತಲೂ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ 18,795 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು...
ಕೊರೊನಾ ರೂಪಾಂತರಿಗಳು ಗಾಳಿಯಲ್ಲಿ ಹರಡಬಲ್ಲಷ್ಟು ಸಮರ್ಥವಾಗುತ್ತಿವೆ. ಹೀಗಾಗಿ ಜನರು ಕೊರೊನಾ ಲಸಿಕೆಯನ್ನು ಪಡೆಯುವುದರ ಜೊತೆಗೆ ಬಿಗಿಯಾಗಿ ಮಾಸ್ಕ್ ಧರಿಸುವುದು ಹಾಗೂ ಕೊರೊನಾ ನಿಯಮಗಳನ್ನು ಪಾಲನೆ ಮಾಡುವುದು ಅತ್ಯವಶ್ಯಕವಾಗಿದೆ ಎಂದು ವಾಷಿಂಗ್ಟನ್‌ನಲ್ಲಿ ನಡೆದ ಈಚಿನ...